ಮುಂಡಗೋಡ

ದಕ್ಷ ಪ್ರಾಮಾಣಿಕ ಅಧಿಕಾರಿ PSI ಯಲ್ಲಾಲಿಂಗ 33 ವರ್ಷಕ್ಕೇ ನಿಧನ
ಅನಾರೋಗ್ಯದಿಂದಾಗಿ ಉತ್ತರ ಕನ್ನಡದ ಮುಂಡಗೋಡ ಪೊಲೀಸ್ ಠಾಣೆಯ ಸಬ್-ಇನ್‌ಸ್ಪೆಕ್ಟರ್ 33 ವರ್ಷದ ಯಲ್ಲಾಲಿಂಗ ಕುನ್ನೂರು ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಉತ್ತರಕನ್ನಡ ಜಿಲ್ಲೆಗೆ ಟಿಬೆಟಿಯನ್ ಧರ್ಮಗುರು ದಲೈಲಾಮಾ: ಭರದ ಸಿದ್ಧತೆ; ಪ್ರವಾಸಿಗರಿಗೆ ನೋ ಎಂಟ್ರಿ..!
ಡಿ.12 ರಂದು ಸುಮಾರು 45 ದಿನಗಳ ಪ್ರವಾಸಕ್ಕಾಗಿ ದಲೈ ಲಾಮಾ ಅವರು ಉತ್ತರ ಕನ್ನಡ ಜಿಲ್ಲೆಗೆ ಆಗಮಿಸುತ್ತಿದ್ದಾರೆ.

ವಾರಾಂತ್ಯದ ಮೋಜಿಗೆ ರೆಸಾರ್ಟ್ ಗೆ ಆಗಮಿಸಿದ್ದ 9ರ ಬಾಲಕ ಈಜುಕೊಳದಲ್ಲಿ ಮುಳುಗಿ ಸಾವು
ರೆಸಾರ್ಟ್ ನಲ್ಲಿದ್ದ ಈಜುಕೊಳದಲ್ಲಿ ಮುಳುಗಿ ಒಂಬತ್ತು ವರ್ಷದ ಬಾಲಕನೊಬ್ಬ ಸಾವನ್ನಪ್ಪಿರುವ ದುರಂತ ಘಟನೆ ಉತ್ತರ ಕನ್ನಡ ಜಿಲ್ಲೆ ಮುಂಡಗೋಡದ ಶಿಂಗನಹಳ್ಳಿ ಗ್ರಾಮದ ರೆಸಾರ್ಟ್ ನಲ್ಲಿ ನಡೆದಿದೆ.

