ಮುಂಡರಗಿ

ಮುಂಡರಗಿ: ಬೀಯರ್ ಬಾಟಲಿಯಿಂದ ಹೊಡೆದು ಯುವಕನ ಹತ್ಯೆ!
ರಾಜ್ಯ

ಮುಂಡರಗಿ: ಬೀಯರ್ ಬಾಟಲಿಯಿಂದ ಹೊಡೆದು ಯುವಕನ ಹತ್ಯೆ!

ಯುವಕನೋರ್ವನ ತಲೆಗೆ ಬೀಯರ್ ಬಾಟಲಿಯಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿಯಲ್ಲಿ ನಡೆದಿದೆ. ರಾತ್ರಿ ಮೂವರು ಗೆಳೆಯರು ಭರ್ಜರಿ ಎಣ್ಣೆ ಪಾರ್ಟಿ ಮಾಡಿ ನಿದ್ರೆ ಹೋಗಿದ್ದು, ನಡು ರಾತ್ರಿಯಲ್ಲಿ ಓರ್ವನ ಹತ್ಯೆಯಾಗಿದೆ. ಪಾರ್ಟಿ ಮಾಡಿದ ಗೆಳೆಯರು ಕಂಗಾಲಾಗಿ ಊರಿಗೆ ಬಂದು ವಿಷಯ ತಿಳಿಸಿದ್ದಾರೆ.

ಅಯೋಧ್ಯೆ ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ಮುಂಡರಗಿ ಶಿಲ್ಪಿ ಭಾಗಿ!
ರಾಜ್ಯ

ಅಯೋಧ್ಯೆ ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ಮುಂಡರಗಿ ಶಿಲ್ಪಿ ಭಾಗಿ!

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಭವ್ಯವಾದ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ಕೈಜೋಡಿಸುವ ಅವಕಾಶ ಗದಗ ಜಿಲ್ಲೆಯ ಮುಂಡರಗಿ ಶಿಲ್ಪಿ ನಾಗಮೂರ್ತಿ ಅವರಿಗೆ ಲಭಿಸಿದೆ.

ಭದ್ರಾವತಿ ಜಲಾಶಯದಿಂದ ನೀರು ಬಿಡುಗಡೆ: ಆತಂಕದಲ್ಲಿ ಮುಂಡರಗಿ ರೈತರು
ರಾಜ್ಯ

ಭದ್ರಾವತಿ ಜಲಾಶಯದಿಂದ ನೀರು ಬಿಡುಗಡೆ: ಆತಂಕದಲ್ಲಿ ಮುಂಡರಗಿ ರೈತರು

ಭದ್ರಾವತಿ ಜಲಾಶಯದಿಂದ ನೀರು ಬಿಡುಗಡೆ ಮಾಡಿದ್ದೇ ಆದರೆ, ಜಮೀನುಗಳಿಗೆ ನೀರು ನುಗ್ಗಿ ಬೆಳೆ ಹಾನಿಯಾಗುವ ಸಾಧ್ಯತೆಗಳಿದ್ದು, ಈ ಹಿನ್ನೆಲೆಯಲ್ಲಿ ಮುಂಡರಗಿಯಲ್ಲಿನ ರೈತರು ಆತಂಕಕ್ಕೊಳಗಾಗಿದ್ದಾರೆ.

ಮುಂದಿನ ಪೀಳಿಗೆಗೆ ಜ್ಞಾನ ಮತ್ತು ಜೀವನ ಕೌಶಲ್ಯಗಳ ಸಂಪತ್ತನ್ನು ಧಾರೆ ಎರೆಯುತ್ತಿರುವ ಅನ್ಮೋಲ್ ಯೋಗ ಕೇಂದ್ರ!
ವಿಶೇಷ

ಮುಂದಿನ ಪೀಳಿಗೆಗೆ ಜ್ಞಾನ ಮತ್ತು ಜೀವನ ಕೌಶಲ್ಯಗಳ ಸಂಪತ್ತನ್ನು ಧಾರೆ ಎರೆಯುತ್ತಿರುವ ಅನ್ಮೋಲ್ ಯೋಗ ಕೇಂದ್ರ!

ಇಂದು ಮಕ್ಕಳ ದಿನಾಚರಣೆ. ಮುಂಡರಗಿಯ ಅನ್ಮೋಲ್ ಯೋಗ ಹಾಗೂ ಆಯುರ್ವೇದಿಕ್ ಚಿಕಿತ್ಸಾ ಕೇಂದ್ರ ಮಕ್ಕಳಿಗೆ ಜ್ಞಾನ ಮತ್ತು ಜೀವನ ಕೌಶಲ್ಯಗಳನ್ನು ಕಲಿಸಿಕೊಡುವ ಉತ್ಕೃಷ್ಟ ಕೆಲಸವನ್ನು ಮಾಡುತ್ತಿದೆ.