ರಾಜ್ಯಮಾಧ್ಯಮಗಳ ವರದಿ ಸುಳ್ಳು; ಮುಂಡರಗಿ ವೈದ್ಯಾಧಿಕಾರಿಯ ಚಿಕಿತ್ಸಾ ವೆಚ್ಚ ಸರ್ಕಾರದ್ದೇ: ಆರೋಗ್ಯ ಇಲಾಖೆ
ಮುಂಡರಗಿ ತಾಲ್ಲೂಕು ವೈದ್ಯಾಧಿಕಾರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವು ಭರಿಸಲಿದೆ ಎಂದು ಆರೋಗ್ಯ ಇಲಾಖೆ ಮತ್ತೊಮ್ಮೆ ಸ್ಪಷ್ಟ ಪಡಿಸಿದೆ.