ಮುಂದಿನ ಎರಡು ದಿನ

ರಾಜ್ಯದ ವಿವಿಧೆಡೆ ವರುಣನ ಆರ್ಭಟ ಮುಂದುವರಿಕೆ, ಹಲವೆಡೆ ಇಂದು, ನಾಳೆ ಭಾರೀ ಮಳೆ ಸಾಧ್ಯತೆ, ಹವಾಮಾನ ಇಲಾಖೆ ಮುನ್ಸೂಚನೆ
ಉತ್ತರ ಕನ್ನಡ, ಬೆಳಗಾವಿ, ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಆರ್ಭಟ ಮುಂದುವರೆದಿದೆ. ಉತ್ತರ ಕನ್ನಡ ಜಿಲ್ಲೆಯ ಶರಾವತಿ ನದಿಯ ಪ್ರವಾಹದಿಂದಾಗಿ ಎರಡು ಗ್ರಾಮಗಳು ಜಲಾವೃತಗೊಂಡಿವೆ.

ಇನ್ನೂ ಎರಡು ದಿನ ಮಳೆ ಅಬ್ಬರ ಎಚ್ಚರ: ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಇನ್ನೂ ಎರಡು ದಿನ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

