ದೇಶ'ಸ್ವಲ್ಪ ಸಮಯ ನೀಡಿ': CJPಯ ಮುಂದಿನ ಕಾರ್ಯತಂತ್ರ ಶೀಘ್ರದಲ್ಲೇ ಪ್ರಕಟ- ಅಭಿಜೀತ್ ಡಿಪ್ಕೆ
ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿರುವ ಪ್ರಕರಣಗಳ ಕುರಿತು ಸರ್ಕಾರದೊಂದಿಗೆ ಚರ್ಚೆಗಳು ನಡೆಯುತ್ತಿವೆ ಎಂದು ಖಚಿತಪಡಿಸಿದ ಸಿಜೆಪಿ ಸಂಸ್ಥಾಪಕ ಅಭಿಜೀತ್ ಡಿಪ್ಕೆ, ಸಂಘಟನೆಯು ಶೀಘ್ರದಲ್ಲೇ ತನ್ನ ಮುಂದಿನ ಕಾರ್ಯಯೋಜನೆಯನ್ನು ಪ್ರಕಟಿಸಲಿದೆ ಎಂದು ಹೇಳಿದರು.