ರಾಜಕೀಯಸಿದ್ದರಾಮಯ್ಯಗೆ ವಯಸ್ಸಾಗಿಲ್ಲ, ಅವರ ನಾಯಕತ್ವದಲ್ಲೇ ಮುಂದಿನ ಚುನಾವಣೆ: ಡಿ.ಕೆ ಸುರೇಶ್
ಸಿದ್ದರಾಮಯ್ಯ ಅಥವಾ ಡಿ.ಕೆ. ಶಿವಕುಮಾರ್ ಅವರಿಂದ ಮಾತ್ರ ಪಕ್ಷವಿಲ್ಲ. ಎಂ.ಬಿ ಪಾಟೀಲ್, ಪರಮೇಶ್ವರ್, ಸತೀಶ್ ಜಾರಕಿಹೋಳಿ, ಮಹದೇವಪ್ಪ ಸೇರಿದಂತೆ ಎಲ್ಲಾ ಸಮುದಾದ ನಾಯಕರು ಸೇರಿ ಪಕ್ಷ ಕಟ್ಟಿಕೊಂಡು ಬಂದಿದ್ದೇವೆ.