ರಾಜಕೀಯಪೂರ್ಣಾವಧಿ ಸಿಎಂ ನಾನೇ; ಮುಂದಿನ ವರ್ಷವೂ ಬಜೆಟ್ ಮಂಡನೆ: ಸಿಎಲ್ಪಿ ಸಭೆಯಲ್ಲಿ ಸಿದ್ದರಾಮಯ್ಯ ಸುಳಿವು
ಹಲವು ಶಾಸಕರು ಹೆಚ್ಚಿನ ಅನುದಾನಗಳನ್ನು ಕೋರಿದರು, ಸಾಕಷ್ಟು ಆದಾಯ ಬಂದರೆ ಪೂರಕ ಬಜೆಟ್ನಲ್ಲಿ ಪರಿಗಣಿಸುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದರು. ಬಜೆಟ್ ಅನ್ನು ಚೆನ್ನಾಗಿ ಸಿದ್ಧಪಡಿಸಲಾಗಿದೆ. ಕಳೆದ ಬಾರಿಗಿಂತ ಹೆಚ್ಚಿನ ಹಣವನ್ನು ಎಲ್ಲಾ ಇಲಾಖೆಗಳಿಗೆ ನೀಡಲಾಗಿದೆ.