ರಾಜಕೀಯಡಿ.ಕೆ. ಶಿವಕುಮಾರ್ ಮುಂದಿನ ಮುಖ್ಯಮಂತ್ರಿ: ಎಚ್.ಸಿ. ಬಾಲಕೃಷ್ಣ ಬಾಂಬ್
ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮರಳಿ ಅಧಿಕಾರಕ್ಕೆ ಬರುತ್ತದೋ, ಇಲ್ಲವೋ ಎಂಬುದು ಬೇರೆ ಮಾತು. ಆದರೆ ಪಕ್ಷದ ನಾಯಕರು, ಮಾಜಿ ಶಾಸಕರು, ಮಾಜಿ ಮಂತ್ರಿಗಳು, ಮನಸ್ಸಿಗೆ ಬಂದವರನ್ನು ಮುಖ್ಯಮಂತ್ರಿ ಮಾಡುತ್ತಿದ್ದಾರೆ.