ಕ್ರೀಡೆಕೊರೋನಾ ಭೀತಿಯಿಂದ ಮುಂದೂಡಿಕೆಯಾಗಿದ್ದ ಟೋಕಿಯೊ ಒಲಿಂಪಿಕ್ಸ್ 2021ರ ಜುಲೈ 23ರಿಂದ ಆರಂಭ
ಕೊವಿಡ್ -19 ಸೋಂಕಿನ ಹಿನ್ನೆಲೆಯಲ್ಲಿ ಕಳೆದ ವಾರ ಮುಂದೂಡಲ್ಪಟ್ಟಿದ್ದ ಟೋಕಿಯೊ ಒಲಿಂಪಿಕ್ಸ್ -2020 ಕ್ರೀಡಾಕೂಟ ಮುಂದಿನ ವರ್ಷದ ಜುಲೈ 23 ರಿಂದ ಆಗಸ್ಟ್ 8 ರವರೆಗೆ ನಡೆಯಲಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.