ಬಾಲಿವುಡ್ ನಟಿ ಸನ್ನಿ ಲಿಯೋನ್ ಮತ್ತು ಇತರ ಇಬ್ಬರ ವಿರುದ್ಧ ರಾಜ್ಯ ಪೊಲೀಸರ ಕ್ರೈಂ ಬ್ರಾಂಚ್ ವಿಭಾಗ ದಾಖಲಿಸಿರುವ ವಂಚನೆ ಪ್ರಕರಣದ ಮುಂದಿನ ವಿಚಾರಣೆಗೆ ಕೇರಳ ಹೈಕೋರ್ಟ್ ಬುಧವಾರ ತಡೆ ನೀಡಿದೆ.