ರಾಜಕೀಯCM ಅಭ್ಯರ್ಥಿ ಹೇಳಿಕೆ ಎಫೆಕ್ಟ್?: ಮುಂದಿನ ಬಾರಿ ಪ್ರದೀಪ್ ಈಶ್ವರ್ಗೆ ಟಿಕೆಟ್ ನೀಡಬೇಡಿ- ಕಾಂಗ್ರೆಸ್ ಮುಖಂಡರಿಂದಲೇ KPCC ಅಧ್ಯಕ್ಷರಿಗೆ ದೂರು
ಈ ಸಂಬಂಧ ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ನೇತೃತ್ವದಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಮಾಜಿ ಶಾಸಕರನ್ನೊಳಗೊಂಡ ನಿಯೋಗ ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿ ಮಾಡಿದೆ.