ದೇಶಬೆಂಗಳೂರಿನಲ್ಲಿ ಜುಲೈ 13 ರಿಂದ ಎರಡು ದಿನ ವಿಪಕ್ಷಗಳ ಮುಂದಿನ ಸಭೆ: ಶರದ್ ಪವಾರ್
ಮುಂದಿನ ವಿಪಕ್ಷಗಳ ಸಭೆ ಬೆಂಗಳೂರಿನಲ್ಲಿ ನಡೆಯಲಿದೆ. ಈ ಹಿಂದೆ ಶಿಮ್ಸಾದಲ್ಲಿ ಸಭೆ ನಡೆಯಲಿದೆ ಎಂದು ಹೇಳಲಾಗಿತ್ತು. ಆದರೆ, ಇದೀಗ ಜುಲೈ 13 ರಿಂದ ಎರಡು ದಿನ ಮುಂದಿನ ಸಭೆ ಜರುಗಲಿದೆ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ತಿಳಿಸಿದ್ದಾರೆ. ಇದು ವಿರೋಧ ಪಕ್ಷಗಳ ಎರಡನೇ ಸಭೆಯಾಗಿದೆ.