ಮುಂದಿನ ಸರ್ಕಾರ

ಮುಂದಿನ ಸರ್ಕಾರದ ಭಾಗವಾಗುತ್ತೇವೆ: ಮಿಜೋರಾಂ ಬಿಜೆಪಿ ಮುಖ್ಯಸ್ಥ
ದೇಶ

ಮುಂದಿನ ಸರ್ಕಾರದ ಭಾಗವಾಗುತ್ತೇವೆ: ಮಿಜೋರಾಂ ಬಿಜೆಪಿ ಮುಖ್ಯಸ್ಥ

ಮಿಜೋರಾಂನ 40 ವಿಧಾನಸಭಾ ಸ್ಥಾನಗಳ ಮತ ಎಣಿಕೆ ನಡೆಯುತ್ತಿದ್ದು, ಮುಂದಿನ ಸರ್ಕಾರದ ಭಾಗವಾಗಿ ತಮ್ಮ ಪಕ್ಷ ಇರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವನ್‌ಲಾಲ್‌ಮುಕಾ ಸೋಮವಾರ ಹೇಳಿದ್ದಾರೆ. ತಮ್ಮ ಪಕ್ಷ ಕನಿಷ್ಠ ಮೂರು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ. 

ಮುಂದಿನ ಆಫ್ಘಾನಿಸ್ತಾನ ಸರ್ಕಾರಕ್ಕೆ ಧಾರ್ಮಿಕ ವಿದ್ವಾಂಸರ ನಾಯಕತ್ವ: ತಾಲಿಬಾನ್
ವಿದೇಶ

ಮುಂದಿನ ಆಫ್ಘಾನಿಸ್ತಾನ ಸರ್ಕಾರಕ್ಕೆ ಧಾರ್ಮಿಕ ವಿದ್ವಾಂಸರ ನಾಯಕತ್ವ: ತಾಲಿಬಾನ್

ವಾರದ ಹಿಂದೆ ಉಗ್ರ ಸಂಘಟನೆ ತಾಲಿಬಾನ್ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನನ್ನು ವಶಕ್ಕೆ ಪಡೆದ ನಂತರ ಅಲ್ಲಿನ ಸರ್ಕಾರ ಪತನಗೊಂಡು ಅರಾಜಕತೆ, ಅಸ್ಥಿರತೆ ಉಂಟಾಗಿರುವಂತೆಯೇ, ಮುಂಬರುವ ಸರ್ಕಾರವನ್ನು ಧಾರ್ಮಿಕ ವಿದ್ವಾಂಸರು ಮುನ್ನಡೆಸಲಿದ್ದಾರೆ ಎಂದು ತಾಲಿಬಾನ್ ಹೇಳಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ.

ಈ ಬಾರಿ ಬಿಜೆಪಿಗೆ ಬಹುಮತ ಸಿಗುವುದಿಲ್ಲ: ಮಿತ್ರ ಪಕ್ಷ ಶಿವಸೇನೆ
ದೇಶ

ಈ ಬಾರಿ ಬಿಜೆಪಿಗೆ ಬಹುಮತ ಸಿಗುವುದಿಲ್ಲ: ಮಿತ್ರ ಪಕ್ಷ ಶಿವಸೇನೆ

ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗುವುದಿಲ್ಲ. ಮಿತ್ರ ಪಕ್ಷಗಳ ಬೆಂಬಲದೊಂದಿಗೆ ಬಿಜೆಪಿ ಸರ್ಕಾರ ರಚಿಸಬೇಕಾಗುತ್ತದೆ...