ಒಂದು ಕಡೆ ಸಚಿವರಾದ ಜಾರಕಿಹೊಳಿ-ಲಕ್ಷ್ಮಿ ಹೆಬ್ಬಾಳಕರ್ ನಡುವೆ ಕಲಹವಿದ್ದರೆ, ಮತ್ತೊಂದು ಕಡೆ ಡಿಸಿಎಂ ಡಿ.ಕೆ.ಶಿವಕುಮಾರ್-ಸಚಿವ ಜಾರಕಿಹೊಳಿ ನಡುವೆ ಕಲಹವಿದೆ.