ಮುಂದಿನ ಸಿನಿಮಾ

ಸಿಂಧು ಶ್ರೀನಿವಾಸ ಮೂರ್ತಿ ನಿರ್ದೇಶನದ ಚಿತ್ರದಲ್ಲಿ ಕಿಶೋರ್!
'ಆಚಾರ್ & ಕೋ' ನಿರ್ದೇಶಕಿ ಸಿಂಧು ಶ್ರೀನಿವಾಸ ಮೂರ್ತಿ ಅವರ ಮುಂದಿನ ಚಿತ್ರದಲ್ಲೂ ಕಿಶೋರ್ ನಟಿಸಲಿದ್ದಾರೆ. ಮೇ ತಿಂಗಳಲ್ಲಿ ಈ ಚಿತ್ರದ ಚಿತ್ರೀಕರಣ ಪ್ರಾರಂಭವಾಗುವ ನಿರೀಕ್ಷೆಯಿದೆ.

2 ವರ್ಷಗಳಿಂದ ಕಾಯ್ದಿದ್ದ ಯಶ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ಡಿಸೆಂಬರ್ 8ರಂದು ಹೊಸ ಸಿನಿಮಾ ಶೀರ್ಷಿಕೆ ಅನೌನ್ಸ್!
ನಟ, ರಾಕಿಂಗ್ ಸ್ಟಾರ್ ಯಶ್ ಅವರು ತಮ್ಮ ಹೊ ಸಿನಿಮಾ ಕುರಿತು ಮಾಹಿತಿ ನೀಡುವ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. 2022ರ ಏಪ್ರಿಲ್‌ನಲ್ಲಿ ‘ಕೆಜಿಎಫ್ –2’ ಸಿನಿಮಾ ಬಿಡುಗಡೆಯಾಗಿತ್ತು.

ಸ್ವಲ್ಪ ತಾಳ್ಮೆ ಇರಲಿ, ಅಡುಗೆ ರೆಡಿಯಾದ ಮೇಲೆ ಊಟ ಬಡಿಸಿದರೆ ಚಂದ: ಮುಂದಿನ ಸಿನಿಮಾ ಬಗ್ಗೆ ನಟ ಯಶ್ ಪ್ರತಿಕ್ರಿಯೆ!
ನ್ಯಾಷನಲ್ ಸ್ಟಾರ್ ಯಶ್ ಅವರು ಯಶ್ 19 ಸಿನಿಮಾ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಅವರ ಮುಂದಿನ ಚಿತ್ರದ ಅಪ್‌ಡೇಟ್‌ಗಾಗಿ ಪ್ರೇಕ್ಷಕರು ಕಳೆದ ಒಂದೂವರೆ ವರ್ಷದಿಂದ ಕಾಯುತ್ತಿದ್ದಾರೆ. ಹೀಗಿರುವಾಗ ತಮ್ಮ ಮುಂದಿನ ಚಿತ್ರದ ಬಗ್ಗೆ ಯಶ್ ಪ್ರತಿಕ್ರಿಯೆ ನೀಡಿದ್ದಾರೆ.

ಸುದೀಪ್ ಮುಂದಿನ ಸಿನಿಮಾಗೆ ಚೊಚ್ಚಲ ನಿರ್ದೇಶಕ ವಿಜಯ್ ಆ್ಯಕ್ಷನ್ ಕಟ್?
ವಿಕ್ರಾಂತ್ ರೋಣ ಬಿಡುಗಡೆಯಾಗಿ ಏಳು ತಿಂಗಳಾದರೂ ಕಿಚ್ಚ ಸುದೀಪ್ ತಮ್ಮ ಮುಂದಿನ ಚಿತ್ರಕ್ಕೆ ಸಹಿ ಹಾಕಿಲ್ಲ. ರಿಯಾಲಿಟಿ ಶೋ, ಬಿಗ್ ಬಾಸ್‌ನಲ್ಲಿ ಸುದೀಪ್ ನಿರತರಾಗಿದ್ದಾರೆ, ಇದರ ಜೊತೆಗೆ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ನಲ್ಲಿ ಬ್ಯುಸಿಯಾಗಿದ್ದಾರೆ.

ಸಂತೋಷ್ ಕೊಡೆಂಕೇರಿ ನಿರ್ದೇಶನದ ಮುಂದಿನ ಚಿತ್ರಕ್ಕೆ 'ಬ್ರಹ್ಮಗಂಟು' ಗೀತಾ ಭಾರತಿ ಭಟ್ ನಾಯಕಿ!
ವಿಧಾತ, ಹೋಂಸ್ಟೇ, ಇನ್ನೂ ಬಿಡುಗಡೆಯಾಗಬೇಕಿರುವ ಒಂದನೊಂದು ಕಾಲದಲ್ಲಿ ಒಬ್ಬ ರಾಜ ಇದ್ದ ಚಿತ್ರಗಳ ನಿರ್ದೇಶಕ ಸಂತೋಷ್ ಕೊಡೆಂಕೇರಿ ತಮ್ಮ ಮುಂದಿನ ಪ್ರಾಜೆಕ್ಟ್‌ನ ಚಿತ್ರೀಕರಣ ಆರಂಭಿಸಿದ್ದಾರೆ.

ದರ್ಶನ್ ಹೊಸ ಚಿತ್ರದ ಹೆಸರು 'ಕ್ರಾಂತಿ': ಪ್ಯಾನ್ ಇಂಡಿಯಾ ಸಿನಿಮಾಗೆ ಹರಿಕೃಷ್ಣ ನಿರ್ದೇಶನ
ಗಣೇಶ ಚತುರ್ಥಿ ದಿನವಾದ ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹೊಸ ಚಿತ್ರದ ಹೆಸರು ಘೋಷಣೆಯಾಗಿದೆ. ಈ ಚಿತ್ರಕ್ಕೆ ಕ್ರಾಂತಿ ಎಂದು ಹೆಸರು ಇಡಲಾಗಿದೆ. ಇದು ಅವರ 55ನೇ ಸಿನಿಮಾವಾಗಿದ್ದು, ವಿ. ಹರಿಕೃಷ್ಣ ನಿರ್ದೇಶನ ಮಾಡುತ್ತಿದ್ದಾರೆ.

ಕೆಜಿಎಫ್-2 ನಂತರ ಯಶ್ ಮುಂದಿನ ಚಿತ್ರ ಯಾವುದು? ರಾಕಿ ಭಾಯ್ ಅಭಿಮಾನಿಗಳ ಕಾತುರಕ್ಕೆ ಇಲ್ಲಿದೆ ಉತ್ತರ!
ಕೆಜಿಎಫ್ ಮೂಲಕ ಪ್ಯಾನ್ ಇಂಡಿಯಾ ಮಾರ್ಕೆಟ್ ನಲ್ಲಿ ಭಾರೀ ಯಶಸ್ಸು ಸಾಧಿಸಿದ ರಾಕಿಂಗ್ ಸ್ಟಾರ್ ಯಶ್ ತಮ್ಮ ಮುಂದಿನ ಸಿನಿಮಾ ಬಗ್ಗೆ ಇನ್ನೂ ಎಲ್ಲೂ ಬಾಯಿಬಿಟ್ಟಿಲ್ಲ.

ಉಪೇಂದ್ರ ಮುಂದಿನ ಸಿನಿಮಾಕ್ಕೆ ಕ್ರಿಕೆಟ್ ಕಥಾವಸ್ತು
ರಿಯಲ್ ಸ್ಟಾರ್ ಉಪೇಂದ್ರ ವಿನೂತನ ಕಥಾ ಹಂದರ ಹೊಂದಿರುವ ಸಿನಿಮಾ ಮಾಡಲು ಮುಂದಾಗಿದ್ದಾರೆ.

ಗೋಲ್ಡನ್ ಸ್ಟಾರ್ ಗಣೇಶ್ ಮುಂದಿನ ಚಿತ್ರ 'ಗೀತಾ'
ಮುಂಗಾರು ಮಳೆ ಖ್ಯಾತಿಯ ನಟ ಗಣೇಶ್ ಹಾಗೂ ವಿಜಯ್ ನಾಗೇಂದ್ರ ಅವರ ಸಹಯೋಗದಲ್ಲಿ ಗೀತಾ ಹೆಸರಿಲ್ಲಿ ಮತ್ತೊಂದು ಚಿತ್ರ ಬರುತ್ತಿದೆ. ಗೋಲ್ಡನ್ ಫಿಲಂ ಅಸೊಸಿಯೇಷನ್ ಯೊಂದಿಗೆ ಸಯ್ಯದ್ ಸಲಾಮ್ ಈ ಚಿತ್ರ ನಿರ್ಮಿಸುತ್ತಿದ್ದಾರೆ ಎಂಬ ಮಾತುಗಳು ಗಾಂಧಿನಗರದಲ್ಲಿ ಕೇಳಿಬರುತ್ತಿದೆ.

