ಸಿನಿಮಾ ಸುದ್ದಿಭಜರಂಗಿ -2 ಸಿನಿಮಾ ಸೆಟ್ ಗೆ ಬೆಂಕಿ ಹಿನ್ನೆಲೆ: ರಿಲೀಸ್ ದಿನಾಂಕ ಮುಂದೂಡಿಕೆ
ಶಿವರಾಜ್ ಕುಮಾರ್ ನಟನೆಯ ಭಜರಂಗಿ ಸಿನಿಮಾ ಸೆಟ್ ಗೆ ಜನವರಿ 16 ರಂದು ಆಕಸ್ಮಿಕ ಬೆಂಕಿ ಹೊತ್ತಿಕೊಂಡಿತ್ತು, ಜನವರಿ ಅಂತ್ಯದೊಳಗೆ ಸಿನಿಮಾ ರಿಲೀಸ್ ಆಗಬೇಕಿತ್ತು, ಆದರೆ ಸೆಟ್ ಗೆ ಬೆಂಕಿ ಬಿದ್ದ ಪರಿಣಾಮ ರಿಲೀಸ್ ಡೇಟ್ ಮುಂದೂಡಲಾಗಿದೆ ಎಂದು ನಿರ್ದೇಶಕ ಹರ್ಷ ಹೇಳಿದ್ದಾರೆ.