ರಾಜಕೀಯಶಾಸಕ ಸ್ಥಾನಕ್ಕೆ ರಾಜೀನಾಮೆ ಇಲ್ಲ; ರಮೇಶ್ ಜಾರಕಿಹೊಳಿ ಮುಂಬಯಿ ಪ್ರವಾಸ ರದ್ಧು: ಶೀಘ್ರದಲ್ಲೆ ನಿರ್ಧಾರ ಪ್ರಕಟ!
ಮತ್ತೆ ಸಂಪುಟಕ್ಕೆ ಸೇರಲು ಕೇಂದ್ರ ಬಿಜೆಪಿ ನಾಯಕರ ಮೇಲೆ ಒತ್ತಡ ಹೇರುವಲ್ಲಿ ವಿಫಲವಾಗಿರುವ ಜಲ ಸಂಪನ್ಮೂಲ ಖಾತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲು ನಿರ್ಧರಿಸಿದ್ದರು.