ದೇಶಮೂರು ರಾಜ್ಯಗಳ ವಿಧಾನಸಭಾ ಚುನಾವಣೆ : ಬಿಎಸ್ ಪಿಯೊಂದಿಗೆ ಕಾಂಗ್ರೆಸ್ ಮೈತ್ರಿ
2019ರ ಮಹಾಮೈತ್ರಿ ಕಲ್ಪನೆ ಮನಸ್ಸಿನಲ್ಲಿಟ್ಟುಕೊಂಡು ಕಾಂಗ್ರೆಸ್, ರಾಜಸ್ತಾನ, ಮಧ್ಯಪ್ರದೇಶ, ಹಾಗೂ ಛತ್ತೀಸ್ ಗಢದಲ್ಲಿ ಈ ವರ್ಷ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗಳಲ್ಲಿ ಬಿಎಸ್ ಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿದೆ.