ಮುಂಬೈ 26/11 ದಾಳಿ

26/11 ಮುಂಬೈ ದಾಳಿ ಆರೋಪಿ ಡೇವಿಡ್ ಹೆಡ್ಲಿ ಮೇಲೆ ಅಮೇರಿಕಾ ಜೈಲಿನಲ್ಲಿ ಹಲ್ಲೆ, ಐಸಿಯುಗೆ ದಾಖಲು
26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಡೇವಿಡ್ ಕೊಲೆಮನ್ ಹೆಡ್ಲಿ ಮೇಲೆ ಅಮೆರಿಕಾದ ಜೈ;ಲಿನಲ್ಲಿ ಮಾರಣಾಂತಿಕವಾಗಿ ಹಲ್ಲೆ ನಡೆದಿದೆ.

ಅಮೆರಿಕ ಜೈಲಿನಲ್ಲಿ ಮಾರಣಾಂತಿಕ ಹಲ್ಲೆ: ಗಂಭೀರ ಸ್ಥಿತಿಯಲ್ಲಿ 26/11 ರ ಸೂತ್ರಧಾರ ಡೇವಿಡ್ ಕೋಲ್ಮನ್ ಹೆಡ್ಲಿ!
26/11 ಮುಂಬೈ ದಾಳಿಯ ಸೂತ್ರಧಾರ ಪಾಕಿಸ್ತಾನಿ-ಅಮೆರಿಕನ್ ಡೇವಿಡ್ ಹೆಡ್ಲಿ ಮೇಲೆ ಅಮೆರಿಕ ಜೈಲಿನಲ್ಲಿ ದಾಳಿ ನಡೆದಿದ್ದು ಗಂಭೀರ ಸ್ಥಿತಿಯಲ್ಲಿದ್ದಾನೆ.

