ಮುಂಬೈ 26/11 ಭಯೋತ್ಪಾದಕ ದಾಳಿ

ಭಾರತಕ್ಕೆ ಗೆಲುವು: 26/11 ದಾಳಿಯ ಆರೋಪಿ ತಹವ್ವೂರ್ ರಾಣಾ ಹಸ್ತಾಂತರಕ್ಕೆ ಅಮೆರಿಕಾ ಒಪ್ಪಿಗೆ; Donald Trump ಘೋಷಣೆ
ಪಾಕಿಸ್ತಾನ ಮೂಲದ ಕೆನಡಾದ ಪ್ರಜೆ ತಹವ್ವೂರ್ ರಾಣಾ ಪ್ರಸ್ತುತ ಲಾಸ್ ಏಂಜಲೀಸ್ನಲ್ಲಿರುವ ಮೆಟ್ರೋಪಾಲಿಟನ್ ಬಂಧನ ಕೇಂದ್ರದಲ್ಲಿದ್ದಾನೆ.

ಉಗ್ರರಿಗೆ ಬೆಂಬಲ ಕೊಡುವುದನ್ನು ಮುಂದುವರಿಸಿದರೆ ಪಾಕಿಸ್ತಾನ ಕಪ್ಪುಪಟ್ಟಿಗೆ ಸೇರುವುದು ಖಂಡಿತ: ರಾಜನಾಥ್ ಸಿಂಗ್
ಭಯೋತ್ಪಾದನೆಗೆ ಪ್ರೋತ್ಸಾಹ ನೀಡುವುದನ್ನು ನಿಲ್ಲಿಸದಿದ್ದರೆ ಹಣಕಾಸು ಕ್ರಿಯಾ ಕಾರ್ಯಪಡೆ(ಎಫ್ಎಟಿಎಫ್)ಯಿಂದ ಪಾಕಿಸ್ತಾನ ಕಪ್ಪುಪಟ್ಟಿಗೆ ಸೇರುವುದು ಖಂಡಿತ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.

