ಮುಂಬೈ-ಅಹಮದಾಬಾದ್ ಬುಲೆಟ್ ರೈಲು

ಮುಂಬೈ-ಅಹಮದಾಬಾದ್ ಮಾತ್ರವಲ್ಲ, ಭಾರತದಲ್ಲಿ 7000 ಕಿ.ಮೀ ಬುಲೆಟ್ ರೈಲು ಓಡಲಿದೆ: ಜಪಾನ್‌ನಲ್ಲಿ ಪ್ರಧಾನಿ ಮೋದಿ ಘೋಷಣೆ
ಜಪಾನ್ ಸಹಭಾಗಿತ್ವದಲ್ಲಿ ಭಾರತದಲ್ಲಿ ದೊಡ್ಡ ಪ್ರಮಾಣದಲ್ಲಿ ಬುಲೆಟ್ ರೈಲು ವಿಸ್ತರಣೆಯನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಭಾರತದಲ್ಲಿ ಯಾವಾಗ ಬುಲೆಟ್ ರೈಲು ಓಡುತ್ತೆ: ಇದಕ್ಕೆ RTI ನಲ್ಲಿ ಸಿಕ್ತು ಉತ್ತರ!
ನ್ಯಾಷನಲ್ ಹೈಸ್ಪೀಡ್ ರೈಲ್ ಕಾರ್ಪೊರೇಷನ್ ಲಿಮಿಟೆಡ್ (ಎನ್‌ಎಚ್‌ಎಸ್‌ಆರ್‌ಸಿಎಲ್) ಯೋಜನೆಯಡಿ ನಿರ್ಮಾಣವಾಗುತ್ತಿರುವ ದೇಶದ ಮೊದಲ ಬುಲೆಟ್ ರೈಲು ಕುರಿತು ಹೊಸ ಮಾಹಿತಿ ಬೆಳಕಿಗೆ ಬಂದಿದೆ.

ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಗೆ ಭೂಸ್ವಾಧೀನ ಪೂರ್ಣ; NHSRCL ಮಾಹಿತಿ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಕಾರಿಡಾರ್‌ಗಾಗಿ ಶೇ. 100 ರಷ್ಟು ಭೂಸ್ವಾಧೀನ ಕಾರ್ಯ ಪೂರ್ಣಗೊಂಡಿದೆ ಎಂದು ನ್ಯಾಷನಲ್ ಹೈ-ಸ್ಪೀಡ್ ರೈಲ್ ಕಾರ್ಪೊರೇಷನ್ ಲಿಮಿಟೆಡ್ (NHSRCL) ಸೋಮವಾರ ತಿಳಿಸಿದೆ.....

