ಕ್ರಿಕೆಟ್WPL 2025, MI vs GG: ಗುಜರಾತ್ ಜೈಂಟ್ಸ್ ವಿರುದ್ಧ 47 ರನ್ ಜಯ; ಎರಡನೇ ಬಾರಿ ಫೈನಲ್ ತಲುಪಿದ ಮುಂಬೈ ಇಂಡಿಯನ್ಸ್
ಮಹಿಳಾ ಪ್ರೀಮಿಯರ್ ಲೀಗ್ ಚೊಚ್ಚಲ ಆವೃತ್ತಿಯಲ್ಲೇ ಫೈನಲ್ ಪ್ರವೇಶಿಸಿದ್ದ ಮುಂಬೈ ಇಂಡಿಯನ್ಸ್ ಚಾಂಪಿಯನ್ ಆಗಿತ್ತು. 2024ರ ಆವೃತ್ತಿಯಲ್ಲಿ ಎಲಿಮಿನೇಟರ್ ಪಂದ್ಯದಲ್ಲಿ ಆರ್ಸಿಬಿ ವಿರುದ್ಧ ಸೋತಿತ್ತು.