ಮುಂಬೈ ಇಂಡಿಯನ್ಸ್ ಸೋಲು

Scared, Dubba Captaincy: ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಮತ್ತೆ ತೀವ್ರ ಟೀಕೆಗೆ ಗುರಿ!
ಆರಂಭಿಕ ಪಂದ್ಯವನ್ನು ಹೊರತುಪಡಿಸಿ, ಮುಂಬೈ ತಂಡ ಈ ಬಾರಿ ಯಾವುದೇ ಗುರಿಯನ್ನು ಬೆನ್ನಟ್ಟುವಲ್ಲಿ ಯಶಸ್ವಿಯಾಗಿಲ್ಲ. ಇದು ಹಾರ್ದಿಕ್ ಪಾಂಡ್ಯ ಅವರ ಡಬ್ಬಾ ನಾಯಕತ್ವ ಅಂತಾ ಶ್ರೀಕಾಂತ್ ಕಿಡಿಕಾರಿದ್ದಾರೆ.

IPL 2024: ಮುಂಬೈ ಇಂಡಿಯನ್ಸ್ ಕನಸು ಭಗ್ನ, ಪ್ಲೇ ಆಫ್ ಗೆ KKR ಲಗ್ಗೆ!
ಶನಿವಾರ ನಡೆದ ಐಪಿಎಲ್ 2024 ಟೂರ್ನಿಯ 60ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು 18 ರನ್ ಗಳ ಅಂತರದಿಂದ ಮಣಿಸಿದ ಕೋಲ್ಕತ್ತ ನೈಟ್ ರೈಡರ್ಸ್ ತಂಡ ಪ್ಲೇ ಆಫ್ ಹಂತಕ್ಕೆ ಮೊದಲ ತಂಡವಾಗಿ ಲಗ್ಗೆ ಇಟ್ಟಿದೆ

