ಮುಂಬೈ ಉಗ್ರರ ದಾಳಿ

26/11 ಮುಂಬೈ ದಾಳಿಗೆ 17 ವರ್ಷ: ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ
ಪಾಕಿಸ್ತಾನದ ಕರಾಚಿಯಿಂದ ಸಮುದ್ರ ಮಾರ್ಗದ ಮೂಲಕ ಬಂದಿದ್ದ 10 ಮಂದಿ ಲಷ್ಕರ್-ಇ-ತೊಯ್ಬಾ ಉಗ್ರರು 2008ರ ನ.26ರಂದು ಮುಂಬೈನ ತಾಜ್ ಹೋಟೆಲ್, ಶಿವಾಜಿ ಟರ್ಮಿನಲ್ ಸೇರಿದಂತೆ 12 ಸ್ಥಳಗಳ ಮೇಲೆ ದಾಳಿ ನಡೆಸಿದ್ದರು.

26/11ರ ಮುಂಬೈ ಭಯೋತ್ಪಾದಕ ದಾಳಿಗೆ 15 ವರ್ಷ: ದಾಳಿಯಲ್ಲಿ ಮಡಿದವರಿಗೆ ಪ್ರಧಾನಿ ಮೋದಿ ಶ್ರದ್ಧಾಂಜಲಿ
ಭಾರತದಲ್ಲಿ ಕರಾಳ ಅಧ್ಯಾಯ ಬರೆದ 26/11 2008ರ ಮುಂಬೈ ಭಯೋತ್ಪಾದಕ ದಾಳಿಗೆ 15 ವರ್ಷಗಳು ಕಳೆದಿದ್ದು, ದಾಳಿಯಲ್ಲಿ ಮಡಿದವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸ್ಮರಿಸಿದ್ದು, ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಭಾರತದಲ್ಲಿ ಕರಾಳ ಅಧ್ಯಾಯ ಬರೆದ 26/11 ಮುಂಬೈ ರಕ್ಕಸ ದಾಳಿಗೆ ಇಂದಿಗೆ 15 ವರ್ಷ: ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ
ಭಾರತದಲ್ಲಿ ಕರಾಳ ಅಧ್ಯಾಯ ಬರೆದ 26/11 2008ರಮುಂಬೈ ಭಯೋತ್ಪಾದಕ ದಾಳಿಗೆ 15 ವರ್ಷಗಳು ಕಳೆದಿದ್ದು, ಅಮಾಯಕ ಜನರು, ಹುತಾತ್ಮ ಯೋಧರನ್ನು ಕಳೆದುಕೊಂಡ ಕರಾಳ ದಿನವನ್ನು ದೇಶದ ಜನತೆ ನೆನೆಯುತ್ತಿದೆ.

26//11 ಮುಂಬೈ ದಾಳಿಗೆ 14 ವರ್ಷ: ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ
26/11ರ ಮುಂಬೈ ದಾಳಿಯಲ್ಲಿ ಹುತಾತ್ಮರಾದವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಗೌರವ ಸಲ್ಲಿಸಿದರು.

26/11 ಮುಂಬೈ ದಾಳಿ: ಯೋಜನೆ ರೂಪಿಸಿದ ಮಾಸ್ಟರ್ ಮೈಂಡ್‌ಗಳನ್ನು ನ್ಯಾಯಾಂಗದ ಮುಂದೆ ತರಬೇಕು- ಎಸ್ ಜೈಶಂಕರ್
26/11 ಮುಂಬೈ ಭಯೋತ್ಪಾದನಾ ದಾಳಿಯ ಸಂತ್ರಸ್ತರನ್ನು ಶನಿವಾರ ಸ್ಮರಿಸಿರುವ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು, ಭಯೋತ್ಪಾದನೆಯು ಮಾನವೀಯತೆಗೆ ಬೆದರಿಕೆ ಹಾಕುತ್ತದೆ ಮತ್ತು ದಾಳಿ ಯೋಜನೆ ರೂಪಿಸಿದ ಮಾಸ್ಟರ್ ಮೈಂಡ್‌ಗಳನ್ನು ನ್ಯಾಯಾಂಗದ ಮುಂದೆ ತರಬೇಕಿದೆ ಎಂದು ಹೇಳಿದ್ದಾರೆ.

ಭಾರತದಲ್ಲಿ ಕರಾಳ ಅಧ್ಯಾಯ ಬರೆದ 26/11 ಮುಂಬೈ ರಕ್ಕಸ ದಾಳಿಗೆ ಇಂದಿಗೆ 12 ವರ್ಷ!
ಭಾರತದಲ್ಲಿ ಕರಾಳ ಅಧ್ಯಾಯ ಬರೆದ 26/11 2008ರಮುಂಬೈ ಭಯೋತ್ಪಾದಕ ದಾಳಿಗೆ 12 ವರ್ಷಗಳು ಕಳೆದಿದ್ದು, ಅಮಾಯಕ ಜನರು, ಹುತಾತ್ಮ ಯೋಧರನ್ನು ಕಳೆದುಕೊಂಡ ಕರಾಳ ದಿನವನ್ನು ದೇಶದ ಜನತೆ ನೆನೆಯುತ್ತಿದೆ.

ಭಯೋತ್ಪಾದನೆ ವಿರುದ್ಧದ ಭಾರತ ಹೋರಾಟಕ್ಕೆ ಕೈ ಜೋಡಿಸುತ್ತೇವೆ: ಇಸ್ರೇಲ್
ಭಯೋತ್ಪಾದನೆ ವಿರುದ್ಧದ ಭಾರತದ ಹೋರಾಟಕ್ಕೆ ಕೈಜೋಡಿಸುತ್ತೇವೆಂದು ಇಸ್ರೇಲ್ ಗುರುವಾರ ಹೇಳಿದೆ...

ಲಖ್ವಿ ಧ್ವನಿ ಮಾದರಿ ನೀಡುವುದಿಲ್ಲ: ಪಾಕ್ ವಕೀಲರ ಸ್ಪಷ್ಟನೆ
26/11ರಂದು ಮುಂಬೈ ಮೇಲಿನ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟ ಪ್ರಮುಖ ಆರೋಪಿ ಝಕೀ ಉರ್ ರೆಹಮಾನ್ ಲಖ್ವಿ ಧ್ವನಿ ಮಾದರಿಯನ್ನು...

