ಮುಂಬೈ ಕರ್ನಾಟಕ

ಎಲ್ಲಿ ಭಾಷೆ ಸದೃಢವಾಗಿರುತ್ತದೆಯೋ ಅಲ್ಲಿ ರಾಜ್ಯ ಶಕ್ತಿಶಾಲಿಯಾಗಿರುತ್ತದೆ, ಕಿತ್ತೂರು ಕರ್ನಾಟಕಕ್ಕೆ ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿ
ಎಲ್ಲಿ ಭಾಷೆ ಸದೃಢವಾಗಿರುತ್ತದೆಯೋ ಅಲ್ಲಿ ರಾಜ್ಯ ಶಕ್ತಿಶಾಲಿಯಾಗಿರುತ್ತದೆ. ಕನ್ನಡ ಸಾಹಿತ್ಯವನ್ನು ಇಡೀ ದೇಶಕ್ಕೆ ಮುಟ್ಟಿಸಬೇಕು. ಕನ್ನಡ ಭಾಷೆ ತಿಳಿಯದವರಿಗೆ ಕನ್ನಡ ಭಾಷೆ ಕಲಿಸಬೇಕು. ಕನ್ನಡಿಗರಿಗೆ ಉದ್ಯೋಗ ಕೊಡಿಸುವ ಕೆಲಸ ಮಾಡಬೇಕು. ಆಗ ಮಾತ್ರ ಕರ್ನಾಟಕ ಮತ್ತು ಕನ್ನಡ ಅಭಿವೃದ್ಧಿಯಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಹೇಳಿದ್ದಾರೆ.

ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಲು ಸರ್ಕಾರ ಮುಂದು!
ಹೈದರಾಬಾದ್-ಕರ್ನಾಟಕ ಭಾಗವನ್ನು ಕಲ್ಯಾಣ ಕರ್ನಾಟಕವಾಗಿ ಮರುನಾಮಕರಣ ಮಾಡಿದ ರೀತಿಯಲ್ಲಿಯೇ ಉತ್ತರ ಕರ್ನಾಟಕ ಭಾಗದ ಬಹುದಿನಗಳ ಬೇಡಿಕೆಯಾಗಿರುವ ಮುಂಬೈ-ಕರ್ನಾಟಕ ಪ್ರಾಂತ್ಯವನ್ನು ಕಿತ್ತೂರು ಕರ್ನಾಟಕ ಎಂದು ಘೋಷಿಸಬೇಕೆನ್ನುವ ಕೂಗಿಗೆ ಶೀಘ್ರದಲ್ಲಿಯೇ ಸರ್ಕಾರದ ಅಧಿಕೃತ ಮುದ್ರೆ ಬೀಳಲಿದೆ.

ಪ್ರಧಾನಿ ಮೋದಿ ಸೇರಿದಂತೆ ಹಲವರಿಂದ ಮುಂಬೈ-ಕರ್ನಾಟಕ ಭಾಗದಲ್ಲಿ ಬಿಜೆಪಿ ರ್ಯಾಲಿ
ಬಿಜೆಪಿಯ ಸ್ಟಾರ್ ಪ್ರಚಾರಕರಾದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ...

