ದೇಶಕಲ್ಮಾ ಪಠಿಸುವಂತೆ ಅಮೆರಿಕದಿಂದ ಬಂದ ಉಗ್ರ ಒತ್ತಾಯ; ಒಪ್ಪದಿದ್ದಕ್ಕೆ ಭದ್ರತಾ ಸಿಬ್ಬಂದಿಗೆ ಇರಿದು ಹತ್ಯೆಗೆ ಯತ್ನ; ISIS ನಂಟು!
ಕಾವಲುಗಾರರಾದ ರಾಜ್ಕುಮಾರ್ ಮಿಶ್ರಾ ಮತ್ತು ಸುಬ್ರೋಟೊ ಸೇನ್ ವೋಕಾರ್ಡ್ ಆಸ್ಪತ್ರೆಯ ಹಿಂಭಾಗದ ನಿರ್ಮಾಣ ಹಂತದ ಕಟ್ಟಡದಲ್ಲಿದ್ದಾಗ ಅನ್ಸಾರಿ ಅವರನ್ನು ಎದುರಿಸಿ ದಾಳಿ ನಡೆಸಿದ್ದಾರೆ