ದೇಶ"ಮಹಾ" ಸೇತುವೆ ಕುಸಿತ: ನಾಪತ್ತೆಯಾದ ಬಸ್ ಶೋಧಕ್ಕೆ 300 ಕೆಜಿ ತೂಕದ ಅಯಸ್ಕಾಂತ!
ಮುಂಬೈ-ಗೋವಾ ಹೆದ್ದಾರಿಯಲ್ಲಿ ಸೇತುವೆ ಕುಸಿತಗೊಂಡ ಪರಿಣಾಮ ನಾಪತ್ತೆಯಾಗಿದ್ದ ಎರಡು ಸರ್ಕಾರಿ ಬಸ್ ಗಳ ಶೋಧಕ್ಕಾಗಿ ಮಹಾರಾಷ್ಟ್ರ ಸರ್ಕಾರ ಮತ್ತು ಸ್ಥಳೀಯ ಅಧಿಕಾರಿಗಳು ಬರೊಬ್ಬರಿ 300 ಕೆಜಿ ತೂಕದ ಬೃಹತ್ ಅಯಸ್ಕಾಂತವನ್ನು ನೀರಿಗಿಳಿಸಿದ್ದಾರೆ.