ಮುಂಬೈ ಡ್ರಗ್ ಕೇಸು

ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ ಕೇಸಿನಿಂದ ಎನ್ ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆಗೆ ಕೊಕ್
ದೇಶ

ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ ಕೇಸಿನಿಂದ ಎನ್ ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆಗೆ ಕೊಕ್

ಹೈಪ್ರೊಫೈಲ್ ಡ್ರಗ್ ಕೇಸಿನ ತನಿಖೆ ನಡೆಸುತ್ತಿದ್ದ ಎನ್ ಸಿಬಿ ಮುಂಬೈ ವಲಯ ನಿರ್ದೇಶಕ ಸಮೀರ್ ವಾಂಖೆಡೆಯನ್ನು ಕೇಸಿನ ವಿಚಾರಣೆಯಿಂದ ಕೈಬಿಡಲಾಗಿದೆ. ಈ ಕೇಸನ್ನು ಇನ್ನು ದೆಹಲಿಯ ಎನ್ ಸಿಬಿ ಘಟಕದ ಸಂಜಯ್ ಸಿಂಗ್ ಅವರು ತನಿಖೆ ನಡೆಸಲಿದ್ದಾರೆ.

ಮುಂಬೈ ಡ್ರಗ್ಸ್ ಕೇಸು: ಅರ್ಥೂರ್ ರೋಡ್ ಜೈಲಿನಿಂದ 26 ದಿನಗಳ ಬಳಿಕ ಆರ್ಯನ್ ಖಾನ್ ಬಿಡುಗಡೆ
ದೇಶ

ಮುಂಬೈ ಡ್ರಗ್ಸ್ ಕೇಸು: ಅರ್ಥೂರ್ ರೋಡ್ ಜೈಲಿನಿಂದ 26 ದಿನಗಳ ಬಳಿಕ ಆರ್ಯನ್ ಖಾನ್ ಬಿಡುಗಡೆ

ಸಮುದ್ರದಲ್ಲಿ ಹಡಗಿನಲ್ಲಿ ರೇವ್ ಪಾರ್ಟಿ ಮಾಡುತ್ತಿದ್ದ ವೇಳೆ ಡ್ರಗ್ಸ್ ಪತ್ತೆಯಾಗಿ ಎನ್ ಸಿಬಿ ಅಧಿಕಾರಿಗಳಿಂದ ಕಳೆದ ಅಕ್ಟೋಬರ್ 2ರಂದು ತಡರಾತ್ರಿ ಬಂಧನಕ್ಕೊಳಗಾಗಿದ್ದ ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಗೆ ಕೊನೆಗೂ ಜೈಲುವಾಸದಿಂದ ಮುಕ್ತಿ ಸಿಕ್ಕಿದೆ. 

ಎನ್ ಸಿಬಿ ಸಾಕ್ಷಿದಾರ ಗೋಸಾವಿ ಶರಣಾಗುವ ವರದಿ ಸುಳ್ಳು, ನಮಗೆ ಯಾವುದೇ ಮಾಹಿತಿ ಬಂದಿಲ್ಲ: ಲಕ್ನೊ ಪೊಲೀಸ್
ದೇಶ

ಎನ್ ಸಿಬಿ ಸಾಕ್ಷಿದಾರ ಗೋಸಾವಿ ಶರಣಾಗುವ ವರದಿ ಸುಳ್ಳು, ನಮಗೆ ಯಾವುದೇ ಮಾಹಿತಿ ಬಂದಿಲ್ಲ: ಲಕ್ನೊ ಪೊಲೀಸ್

ಮುಂಬೈ ಡ್ರಗ್ ಕೇಸಿನಲ್ಲಿ ನಾರ್ಕೊಟಿಕ್ಸ್ ಬ್ಯೂರೊದ ಸಾಕ್ಷಿ ಕೆ ಪಿ ಗೋಸಾವಿ ಅವರು ಉತ್ತರ ಪ್ರದೇಶ ಪೊಲೀಸರಿಗೆ ಶರಣಾಗುತ್ತಾರೆ ಎಂದು ಮಾಧ್ಯಮಗಳಲ್ಲಿ ಬಂದಿರುವ ವರದಿಯನ್ನು ಲಕ್ನೊ ಪೊಲೀಸರು ತಳ್ಳಿಹಾಕಿದ್ದಾರೆ.

ಮುಂಬೈ: ಅರ್ಥರ್ ರೋಡ್ ಜೈಲಿನಲ್ಲಿರುವ ಪುತ್ರ ಆರ್ಯನ್ ಖಾನ್ ಭೇಟಿ ಮಾಡಿದ ನಟ ಶಾರೂಕ್ ಖಾನ್
ಬಾಲಿವುಡ್

ಮುಂಬೈ: ಅರ್ಥರ್ ರೋಡ್ ಜೈಲಿನಲ್ಲಿರುವ ಪುತ್ರ ಆರ್ಯನ್ ಖಾನ್ ಭೇಟಿ ಮಾಡಿದ ನಟ ಶಾರೂಕ್ ಖಾನ್

ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ತಮ್ಮ ಪುತ್ರ ಆರ್ಯನ್ ಖಾನ್ ನನ್ನು ಭೇಟಿ ಮಾಡಲು ಗುರುವಾರ ಮುಂಬೈಯ ಅರ್ಥೂರ್ ರೋಡ್ ಜೈಲಿಗೆ ಆಗಮಿಸಿದರು.