ದೇಶವಾಣಿಜ್ಯ ನಗರಿ ಮುಂಬೈನಲ್ಲಿ ಇಂದಿನಿಂದ ಜನವರಿ 2 ರವರೆಗೂ ಕರ್ಫ್ಯೂ ಜಾರಿಗೆ
ವಾಣಿಜ್ಯ ನಗರಿ ಮುಂಬೈನಲ್ಲಿ ಇಂದಿನಿಂದ ಜನವರಿ 2 ರವರೆಗೂ ಕರ್ಫ್ಯೂವನ್ನು ಪೊಲೀಸರು ಘೋಷಿಸಿದ್ದಾರೆ. ಸಾರ್ವಜನಿಕ ಕಾನೂನು ಸುವ್ಯವಸ್ಥೆಯಲ್ಲಿನ ತೊಡಕನ್ನು ತಡೆಗಟ್ಟುವುದು ಮತ್ತು ಶಾಂತಿಯನ್ನು ಖಚಿತಪಡಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.