ದೇಶಮುಂಬೈ - ಪುಣೆ ಎಕ್ಸ್ಪ್ರೆಸ್ವೇಯಲ್ಲಿ ಹೊತ್ತಿ ಉರಿದ ಆಯಿಲ್ ಟ್ಯಾಂಕರ್, ನಾಲ್ವರು ಸಜೀವ ದಹನ
ಮಹಾರಾಷ್ಟ್ರದ ಲೋನಾವಾಲಾ ಬಳಿ ಮುಂಬೈ - ಪುಣೆ ಎಕ್ಸ್ಪ್ರೆಸ್ವೇಯಲ್ಲಿ ತೈಲ ಟ್ಯಾಂಕರ್ ವೊಂದು ಭೀಕರ ಅಪಘಾತಕ್ಕೀಡಾಗಿ ಬೆಂಕಿಯಿಂದ ಹೊತ್ತಿಕೊಂಡಿದ್ದು, ಘಟನೆಯಲ್ಲಿ ನಾಲ್ವರು ಸಜೀವ ದಹನವಾಗಿದ್ದಾರೆ ಮತ್ತು ಮೂವರು