ಮುಂಬೈ-ಪುಣೆ ಹೆದ್ದಾರಿ

Mumbai-Pune highway: ಕೆಮಿಕಲ್ ಟ್ಯಾಂಕರ್ ಗೆ ಬೆಂಕಿ; ಸಂಚಾರ ಅಸ್ತವ್ಯಸ್ಥ!
ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮುಂಬೈ-ಪುಣೆ ಹೆದ್ದಾರಿಯ ಬಳಿ ಬುಧವಾರ ಬೆಳಿಗ್ಗೆ ರಾಸಾಯನಿಕ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿದೆ.

ಮುಂಬೈ-ಪುಣೆ ಹೆದ್ದಾರಿಯಲ್ಲಿ ಟ್ರಕ್ ಗೆ ಕಾರು ಡಿಕ್ಕಿ: ಐವರು ಸಾವು, ನಾಲ್ವರಿಗೆ ಗಂಭೀರ ಗಾಯ
ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಖೋಪೋಲಿ ಬಳಿ ಮುಂಬೈ-ಪುಣೆ ಹೆದ್ದಾರಿಯಲ್ಲಿ ಕಾರು ಹಿಂದಿನಿಂದ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟು ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

