ರಾಜ್ಯಲಾರಿ-ಬಸ್ ಡಿಕ್ಕಿ: 6 ಮುಂಬೈ ಪ್ರವಾಸಿಗರ ದುರ್ಮರಣ, 10 ಮಂದಿಗೆ ಗಾಯ
ಲಾರಿ ಮತ್ತು ಖಾಸಗಿ ಬಸ್ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ, ರಾಜ್ಯದ ಪ್ರವಾಸಕ್ಕಾಗಿ ಬಂದಿದ್ದ ಮಹಾರಾಷ್ಟ್ರದ ಆರು ಮಂದಿ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಭದ್ರಾಪುರದಲ್ಲಿ...