ದೇಶಮುಂಬೈಯಲ್ಲಿ ಹೋರ್ಡಿಂಗ್ ಕುಸಿತ: ಮೃತರ ಸಂಖ್ಯೆ 14ಕ್ಕೆ ಏರಿಕೆ, 70ಕ್ಕೂ ಅಧಿಕ ಮಂದಿಗೆ ಗಾಯ, ರಕ್ಷಣೆಗೆ NDRF ತಂಡ
ವಾಣಿಜ್ಯ ನಗರಿ ಮುಂಬೈಯ ಘಾಟ್ಕೋಪರ್ ಪ್ರದೇಶದಲ್ಲಿ ಹೋರ್ಡಿಂಗ್ ಕುಸಿದು ಬಿದ್ದು ಮೃತಪಟ್ಟವರ ಸಂಖ್ಯೆ 12 ಕ್ಕೆ ಏರಿದ್ದು, 74 ಜನರು ಗಾಯಗೊಂಡಿದ್ದಾರೆ ಎಂದು ಮಹಾನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.