ಮುಂಬೈ ಬೆಂಕಿ ಅನಾಹುತ

ಮುಂಬೈ: ಗ್ಯಾಸ್ ಸಿಲೆಂಡರ್ ಸ್ಫೋಟಗೊಂಡು ಬೆಂಕಿ ಅವಘಡ, 7 ಅಗ್ನಿಶಾಮಕ ಸಿಬ್ಬಂದಿಗೆ ಗಾಯ
ನವೀ ಮುಂಬಯಿಯ 21 ಅಂತಸ್ತಿನ ವಸತಿ ಕಟ್ಟಡದಲ್ಲಿ ಶನಿವಾರ ಬೆಳಿಗ್ಗೆ ಭಾರೀ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿಶಾಮಕ ಕಾರ್ಯಾಚರಣೆಯಲ್ಲಿ ಏಳು ಅಗ್ನಿಶಾಮಕ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈ ಬಂದರು ಪ್ರದೇಶದಲ್ಲಿ ಭಾರೀ ಅಗ್ನಿ ಅವಘಡ: ಇಬ್ಬರು ಅಗ್ನಿಶಾಮಕ ಸಿಬ್ಬಂದಿಗೆ ಗಾಯ
ಮುಂಬೈನ ಬಂದರು ಪ್ರದೇಶದ ಪಟೇಲ್ ಚೇಂಬರ್ಸ್ ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿ ನಂದಿಸುವಲ್ಲಿ ನಿರತರಾಗಿದ್ದ ಇಬ್ಬರು ಅಗ್ನಿಶಾಮಕ ದಳ ಸಿಬ್ಬಂದಿಗಳು ಏಣಿಯಿಂದ ಬಿದ್ದು ಗಾಯಗೊಂಡಿದ್ದಾರೆ.

