ಮುಂಬೈ-ಬೆಂಗಳೂರು ಹೆದ್ದಾರಿ

ಪುಣೆ: ಮುಂಬೈ-ಬೆಂಗಳೂರು ಹೆದ್ದಾರಿಯ ವಾರ್ಜೆ ಮೇಲ್ಸೇತುವೆಯಲ್ಲಿ ಸರಣಿ ಅಪಘಾತ; ಹತ್ತಕ್ಕೂ ಹೆಚ್ಚು ವಾಹನಗಳಿಗೆ ಹಾನಿ
ಮುಂಬೈ-ಬೆಂಗಳೂರು ಹೆದ್ದಾರಿಯ ಕಟ್ರಾಜ್ ದೆಹು ರಸ್ತೆಯ ಬೈಪಾಸ್ ನಲ್ಲಿ ಹೈದರಾಬಾದ್ ಬಿರಿಯಾನಿ ಎದುರುಗಡೆ ಈ ನಿನ್ನೆ ಸಂಜೆ 7.30ರ ಹೊತ್ತಿಗೆ ಸರಣಿ ಅಪಘಾತ ಸಂಭವಿಸಿದೆ. ಯಾವುದೇ ಸಾವು ಸಂಭವಿಸಿಲ್ಲವಾದರೂ ಕೂಡ ಹಲವು ವಾಹನಗಳು ಹಾನಿಗೀಡಾಗಿವೆ.

ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ ಟ್ರಕ್ ಪಲ್ಟಿ; ಕನಿಷ್ಟ ಐವರಿಗೆ ಗಾಯ
ಮಹಾರಾಷ್ಟ್ರದ ಪುಣೆ ಜಿಲ್ಲೆಯ ಮುಂಬೈ-ಬೆಂಗಳೂರು ಹೆದ್ದಾರಿಯ ಸೇತುವೆಯ ಬಳಿ ಬುಧವಾರ ಬೆಳಗ್ಗೆ ಟ್ರಕ್ ವೊಂದು ಪಲ್ಟಿ ಹೊಡೆದ ಪರಿಣಾಮ ಕನಿಷ್ಟ ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

