ಕ್ರಿಕೆಟ್IPL 2025 ರಲ್ಲಿ ತಿರಸ್ಕಾರ, ನಿರ್ಲಕ್ಷ್ಯ: Ranji Trophy ಯಲ್ಲಿ ಫೀನಿಕ್ಸ್ ನಂತೆ ಎದ್ದು ನಿಂತ ಟೀಂ ಇಂಡಿಯಾ ಕ್ರಿಕೆಟಿಗ!
ಮೇಘಾಲಯ ವಿರುದ್ಧ ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿಕೊಂಡ ಮುಂಬೈ ತಂಡದ ಪರ ಬೌಲಿಂಗ್ ಆರಂಭಿಸಿದ ಠಾಕೂರ್, ಇನ್ನಿಂಗ್ಸ್ನ ನಾಲ್ಕನೇ ಎಸೆತದಲ್ಲಿ ನಿಶಾಂತ್ ಚಕ್ರವರ್ತಿ ವಿಕೆಟ್ ಪಡೆದರು.