ದೇಶMumbai Rain: ಎರಡು ನಿಲ್ದಾಣಗಳ ನಡುವೆ ಸಿಲುಕಿಕೊಂಡ ಮೊನೊರೈಲು; ಗಾಜು ಕತ್ತರಿಸಿ ಪ್ರಯಾಣಿಕರ ರಕ್ಷಣೆ, Video!
ಮುಂಬೈನಲ್ಲಿ ಇಂದು ಸಂಜೆ ಸುರಿದ ಭಾರೀ ಮಳೆಯ ನಡುವೆ ಮೈಸೂರು ಕಾಲೋನಿ ಮತ್ತು ಭಕ್ತಿ ಪಾರ್ಕ್ ನಿಲ್ದಾಣಗಳ ನಡುವೆ ಮೋನೊರೈಲ್ ರೈಲು ಸಿಲುಕಿಕೊಂಡಿದೆ. ಅಗ್ನಿಶಾಮಕ ಇಲಾಖೆ ಮತ್ತು ಇತರ ಸಂಸ್ಥೆಗಳು ಕ್ರೇನ್ಗಳ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ.