ಮಹಾರಾಷ್ಟ್ರದಲ್ಲಿ ಸಂಭವಿಸಿದ ದುರಂತದ ನಂತರ, ಮುಂಬೈ ಸಬರ್ಬನ್ಗಾಗಿ ತಯಾರಾಗುತ್ತಿರುವ ಎಲ್ಲಾ ಲೋಕಲ್ ರೈಲುಗಳಲ್ಲಿ ಸ್ವಯಂಚಾಲಿತ ಬಾಗಿಲು ಮುಚ್ಚುವ ಸೌಲಭ್ಯ ಕಲ್ಪಿಸಲು ರೈಲ್ವೆ ಸಚಿವಾಲಯ ನಿರ್ಧರಿಸಿದೆ.