ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡ ಹಾಗೂ ಮುಂಬೈ ಹೀರೋಸ್ ತಂಡದ ನಡುವೆ ರೋಚಕ ಪಂದ್ಯ ನಡೆಯಿತು.