ಮುಂಬೈಗೆ ವಾಪಸ್

ಬಾಂಬ್ ಬೆದರಿಕೆ: ನ್ಯೂಯಾರ್ಕ್ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಮುಂಬೈಗೆ ವಾಪಸ್
320ಕ್ಕೂ ಹೆಚ್ಚು ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ಸೋಮವಾರ ಮುಂಬೈನಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ಭದ್ರತಾ ಸಂಸ್ಥೆಗಳು ಕಡ್ಡಾಯ ತಪಾಸಣೆಗೆ ಒಳಪಡಿಸಿದವು.

ಕೊನೆಗೂ ಇಸ್ರೇಲ್ನಿಂದ ಮುಂಬೈಗೆ ಮರಳಿದ ನಟಿ ನುಶ್ರತ್ ಭರುಚ್ಚಾ!
ಸಂಘರ್ಷ ಪೀಡಿತ ಇಸ್ರೇಲ್ ನಲ್ಲಿ ಸಿಲುಕಿದ್ದ ಬಾಲಿವುಡ್ ನಟಿ ನುಶ್ರತ್ ಭರುಚ್ಚಾ ಕೊನೆಗೂ ಭಾರತಕ್ಕೆ ಮರಳಿದ್ದಾರೆ. ಭಾನುವಾರ ಸಂಜೆ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಅವರು, ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ಮನೆಗೆ ತೆರಳಿದ್ದಾರೆ.

