ದೇಶಅಪಘಾತದಲ್ಲಿ ಸೈರಸ್ ಮಿಸ್ತ್ರಿ ಸಾವು: ಕಾರು ಚಲಾಯಿಸುತ್ತಿದ್ದ ಮಹಿಳೆ ಯಾರು ಗೊತ್ತಾ?
ಟಾಟಾ ಸನ್ಸ್ನ ಮಾಜಿ ಅಧ್ಯಕ್ಷ, ಖ್ಯಾತ ಉದ್ಯಮಿ ಸೈರಸ್ ಮಿಸ್ತ್ರಿ ಅವರು ಭಾನುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದು, ಅವರ ಕಾರನ್ನು ಮುಂಬೈನ ಖ್ಯಾತ ಸ್ತ್ರೀರೋಗತಜ್ಞರೊಬ್ಬರು ಚಾಲನೆ ಮಾಡುತ್ತಿದ್ದರು...