ಮುಕುಲ್ ರೋಹಟಗಿ

ಕೇಂದ್ರ ಸರ್ಕಾರದ ಅಟಾರ್ನಿ ಜನರಲ್ ಪ್ರಸ್ತಾಪವನ್ನು ನಯವಾಗಿ ತಿರಸ್ಕರಿಸಿದ ಮುಕುಲ್ ರೋಹಟಗಿ!
ಭಾರತದ ಮುಂದಿನ ಅಟಾರ್ನಿ ಜನರಲ್ ಮಾಡುವ ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ತಿರಸ್ಕರಿಸಿದ್ದಾರೆ. ಇದಕ್ಕಾಗಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಅವರು ತಮ್ಮ ನಿರ್ಧಾರವನ್ನು ತಿಳಿಸಿದರು.

ಭಾರತದ ಅಟಾರ್ನಿ ಜನರಲ್ ಆಗಿ ಹಿರಿಯ ವಕೀಲ ಮುಕುಲ್ ರೋಹಟಗಿ ಮತ್ತೆ ಕಮ್ ಬ್ಯಾಕ್: ವರದಿ
ಪ್ರಮುಖ ಬೆಳವಣಿಗೆಯಲ್ಲಿ ಭಾರತದ ಮುಂದಿನ ಅಟಾರ್ನಿ ಜನರಲ್ ಆಗಿ ಹಿರಿಯ ವಕೀಲ ಮುಕುಲ್ ರೋಹಟಗಿ ಮರಳಲಿದ್ದಾರೆ ಎಂದು ಹೇಳಲಾಗಿದೆ.

ಲೋಕಪಾಲ್ ಆಯ್ಕೆ ಸಮಿತಿ ತೀರ್ಪುಗಾರರಾಗಿ ಮುಕುಲ್ ರೋಹಟಗಿ ನೇಮಕ: ಸುಪ್ರೀಂಗೆ ಕೇಂದ್ರ
ಭ್ರಷ್ಟಾಚಾರ ನಿಗ್ರಹ ಉದ್ದೇಶದಿಂದ ಲೋಕಪಾಲ್ ನೇಮಕಾತಿ ಸಂಬಂಧ ರಚಿಸಲಾಗುವ ಆಯ್ಕೆ ಸಮಿತಿಗೆ ಹಿರಿಯ ವಕೀಲರಾದ ಮುಕುಲ್ ರೋಹಟಗಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

ಕೊಲೀಜಿಯಂ ತೀರ್ಪು ಮರು ವಿಮರ್ಶೆ ಏಕೆ?: ಸುಪ್ರೀಂ ಕೋರ್ಟ್
ನ್ಯಾಯಮೂರ್ತಿಗಳ ಸಮಿತಿಗೆ (ಕೊಲೀಜಿಯಂ) ಸಂಬಂಧಿಸಿದಂತೆ 1993ರಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪನ್ನು ಮರು ವಿಮರ್ಶೆ ಮಾಡಬೇಕೆಂದು ಏಕೆ ಕೇಳುತ್ತಿದ್ದೀರಿ? ನೀವು (ಕೇಂದ್ರ ಸರ್ಕಾರ) ಜಾರಿಗೊಳಿಸಲು ಉದ್ದೇಶಿಸಿದ ಆಯೋಗ ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಧಕ್ಕೆ...

