ಮುಕುಲ್ ಸಂಗ್ಮಾ

ಕಾಂಗ್ರೆಸ್ಗೆ ಮರ್ಮಾಘಾತ: ಮೇಘಾಲಯದ ಮಾಜಿ ಸಿಎಂ ಮುಕುಲ್ ಸಂಗ್ಮಾ ಸೇರಿದಂತೆ 12 ಶಾಸಕರು ತೃಣಮೂಲ ಕಾಂಗ್ರೆಸ್ಗೆ ಸೇರ್ಪಡೆ
ಮೇಘಾಲಯದಲ್ಲಿ ಕಾಂಗ್ರೆಸ್ ಭಾರೀ ಹಿನ್ನಡೆಯಾಗಿದೆ. ಮಾಜಿ ಮುಖ್ಯಮಂತ್ರಿ ಮುಕುಲ್ ಸಂಗ್ಮಾ ಸೇರಿದಂತೆ 18 ಕಾಂಗ್ರೆಸ್ ಶಾಸಕರ ಪೈಕಿ 12 ಮಂದಿ ಶಾಸಕರು ತೃಣಮೂಲ ಕಾಂಗ್ರೆಸ್ ಸೇರಿದ್ದಾರೆ. ಇದರೊಂದಿಗೆ ಮೇಘಾಲಯದಲ್ಲಿ ತೃಣಮೂಲ ಕಾಂಗ್ರೆಸ್ ಪ್ರಮುಖ ವಿರೋಧ ಪಕ್ಷವಾಗಿದೆ.
ಮೇಘಾಲಯ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ಈಶಾನ್ಯ ರಾಜ್ಯಗಳ ಚುನಾವಣೆ ಸಮೀಪಿಸುತ್ತಿರುವಂತೆ ಕಾಂಗ್ರೆಸ್ ಪಕ್ಷ ಭರದ ಸಿದ್ದತೆಯಲ್ಲಿ ತೊಡಗಿದೆ.

