ಮುಕೇಶ್ ಅಂಬಾನಿ

India Rich List 2026: ಮುಕೇಶ್ ಅಂಬಾನಿಯನ್ನೇ ಹಿಂದಿಕ್ಕಿದ ಗೌತಮ್ ಅದಾನಿ, ಭಾರತದ ಅತ್ಯಂತ ಶ್ರೀಮಂತ!
9.23 ಲಕ್ಷ ಕೋಟಿ ರೂಪಾಯಿ ನಿವ್ವಳ ಆಸ್ತಿ ಮೌಲ್ಯದೊಂದಿಗೆ, ಅದಾನಿ ಕುಟುಂಬವು, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಮತ್ತು ಅವರ ಕುಟುಂಬವನ್ನು ಹಿಂದಿಕ್ಕಿದೆ.

ಮುಖೇಶ್ ಅಂಬಾನಿ ಹಿಂದಿಕ್ಕಿದ ಚೀನಾದ Tiktok ಬಿಲಿಯನೇರ್; ಏಷ್ಯಾದ 2ನೇ ಅತ್ಯಂತ ಶ್ರೀಮಂತ ಉದ್ಯಮಿ!
ಬೈಟ್‌ಡ್ಯಾನ್ಸ್ ಲಿಮಿಟೆಡ್‌ನ ಮೌಲ್ಯಮಾಪನದಲ್ಲಿ ಏರಿಕೆ ಮತ್ತು ಚೀನಾದ ಕಂಪನಿಯ AI-ಸಂಬಂಧಿತ ಮಹತ್ವಾಕಾಂಕ್ಷೆಗಳಲ್ಲಿ ಮತ್ತಷ್ಟು ಪ್ರಗತಿಯ ನಂತರ ಜಾಂಗ್ ಯಿಮಿಂಗ್ ಭಾರತದ ಉದ್ಯಮಿ ಮುಖೇಶ್ ಅಂಬಾನಿಯನ್ನು ಹಿಂದಿಕ್ಕಿ ಏಷ್ಯಾದ ಎರಡನೇ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ.

Richest person in Asia: ಮುಖೇಶ್ ಅಂಬಾನಿಯನ್ನು ಹಿಂದಿಕ್ಕಿ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾದ ಗೌತಮ್ ಅದಾನಿ!
ಇದಕ್ಕೂ ಮುನ್ನ ಹಲವು ವರ್ಷಗಳ ಕಾಲ ಮುಕೇಶ್ ಅಂಬಾನಿ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದರು. ಇದೀಗ, ಅದಾನಿಯ ಸಂಪತ್ತು $92.6 ಬಿಲಿಯನ್ ಆಗಿದ್ದರೆ, ಅಂಬಾನಿಯ ಸಂಪತ್ತು ಸುಮಾರು $90.8 ಬಿಲಿಯನ್ ಆಗಿದೆ.

ಡೇಟಾದ ರೀತಿ ಕೈಗೆಟುಕುವ ದರದಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್: ಮುಕೇಶ್ ಅಂಬಾನಿ ಘೋಷಣೆ; Video
ಭಾರತವು ಬುದ್ಧಿಮತ್ತೆಯನ್ನು ಬಾಡಿಗೆಗೆ ಪಡೆಯಲು ಸಾಧ್ಯವಿಲ್ಲ" ಮತ್ತು ಜಿಯೋ ಈಗ ಇಂಟರ್ನೆಟ್ ಯುಗದ ನಂತರ ದೇಶವನ್ನು “ಇಂಟೆಲಿಜೆನ್ಸ್ ಯುಗ"ಕ್ಕೆ ಸಂಪರ್ಕಿಸುತ್ತದೆ ಎಂದು ಮುಕೇಶ್ ಅಂಬಾನಿ ಹೇಳಿದರು.

2047 ವರೆಗೂ ಪ್ರಧಾನಿ ಮೋದಿ ದೇಶಸೇವೆ ಮುಂದುವರಿಸಲಿ ಎಂದು ಆಶಿಸುತ್ತೇನೆ: ಮುಕೇಶ್ ಅಂಬಾನಿ
ಇಂದು ದೇಶದ 145 ಕೋಟಿ ಭಾರತೀಯರಿಗೆ ಹಬ್ಬದ ದಿನ. ನಮ್ಮ ಅತ್ಯಂತ ಗೌರವಾನ್ವಿತ ಮತ್ತು ಪ್ರೀತಿಯ ಪ್ರಧಾನಿ ನರೇಂದ್ರಭಾಯಿ ಮೋದಿ ಅವರ 75 ನೇ ಹುಟ್ಟುಹಬ್ಬ.

Reliance Jio IPO 2026ರ ಮೊದಲಾರ್ಧದಲ್ಲಿ ಪ್ರಾರಂಭ: ಮುಖೇಶ್ ಅಂಬಾನಿ ಘೋಷಣೆ
ರಿಲಯನ್ಸ್ ಇಂಡಸ್ಟ್ರೀಸ್ (ಆರ್‌ಐಎಲ್) ನ ವಾರ್ಷಿಕ ಮಹಾಸಭೆಯಲ್ಲಿ ದೊಡ್ಡ ಘೋಷಣೆ ಮಾಡಿದ ಮುಖೇಶ್ ಅಂಬಾನಿ, ಐಪಿಒಗೆ ಸಂಬಂಧಿಸಿದ ಕರಡು ಪತ್ರವನ್ನು ಶೀಘ್ರದಲ್ಲೇ ಸಲ್ಲಿಸಲಾಗುವುದು ಎಂದರು.

ಜಗತ್ತಿನ ಟಾಪ್-10 ಶ್ರೀಮಂತರ ಪಟ್ಟಿಯಿಂದ ಮುಕೇಶ್ ಅಂಬಾನಿ ಔಟ್; 5ನೇ ಸ್ಥಾನಕ್ಕೇರಿದ ಮೊದಲ ಭಾರತೀಯ ಮಹಿಳೆ ರೋಶಿನಿ ನಾಡರ್!
ವ್ಯಾಪಾರ ಜಗತ್ತಿನಲ್ಲಿ ಪ್ರಮುಖ ಬದಲಾವಣೆ ಕಂಡುಬಂದಿದೆ. ದೇಶದ ಅತ್ಯಂತ ಮೌಲ್ಯಯುತ ಕಂಪನಿ ರಿಲಯನ್ಸ್ ಇಂಡಸ್ಟ್ರೀಸ್‌ನ ಅಧ್ಯಕ್ಷ ಮುಖೇಶ್ ಅಂಬಾನಿ ವಿಶ್ವದ ಅಗ್ರ 10 ಶ್ರೀಮಂತರ ಪಟ್ಟಿಯಿಂದ ಹೊರಬಂದಿದ್ದಾರೆ.

ಮುಖೇಶ್ ಅಂಬಾನಿ ಹಿಂದಿಕ್ಕಿದ ಗೌತಮ್ ಅದಾನಿ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ!
ಗೌತಮ್ ಅದಾನಿ ಅವರು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಅವರನ್ನು ಹಿಂದಿಕ್ಕುವ ಮೂಲಕ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ ಎಂಬ ಬಿರುದನ್ನು ಮರುಪಡೆದಿದ್ದಾರೆ.

Ananth Ambani wedding-'ಅನ್ನಸೇವೆ'ಯೊಂದಿಗೆ ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ವಿವಾಹ ಕಾರ್ಯಕ್ರಮ ಆರಂಭ
ಗುಜರಾತ್ ನ ಜಮ್ನಾಗರದಲ್ಲಿ ಗ್ರಾಮಸ್ಥರಿಗೆ ಉಣಬಡಿಸಿದ ನೂತನ ಜೋಡಿ

