ವಾಣಿಜ್ಯವಿತ್ತೀಯ ಕೊರತೆ, ಬಜೆಟ್ ಸಮತೋಲನಕ್ಕಿಂತ ಸರ್ಕಾರ ಹೆಚ್ಚು ಮುಕ್ತ-ಖರ್ಚು ನೀತಿಗಳತ್ತ ಗಮನ ಹರಿಸಲಿ: ಅಭಿಜಿತ್ ಬ್ಯಾನರ್ಜಿ
ವಿತ್ತೀಯ ಕೊರತೆ ಹಾಗೂ ಬಜೆಟ್ ನಡುವೆ ಸಮತೋಲನಕ್ಕೆ ಹೆಚ್ಚು ಕಾಳಜಿ ವಹಿಸುವುದರ ಬದಲು ಯುರೋಪ್ ಹಾಗೂ ಅಮೆರಿಕದ ಮಾದರಿಯಲ್ಲಿ ಮುಕ್ತ-ಖರ್ಚು ನೀತಿಗಳತ್ತ ಭಾರತ ಸರ್ಕಾರ ಹೆಚ್ಚು ಗಮನ ಹರಿಸಬೇಕೆಂದು ಅರ್ಥಶಾಸ್ತ್ರಜ್ಞ ಅಭಿಜಿತ್ ವಿನಾಯಕ್ ಬ್ಯಾನರ್ಜಿ ಅಭಿಪ್ರಾಯಪಟ್ಟಿದ್ದಾರೆ.