ಮುಕ್ತ ವ್ಯಾಪಾರ ಒಪ್ಪಂದ

‘ಮಹತ್ವದ ಒಪ್ಪಂದದಿಂದ ಹೆಚ್ಚಿನ ಉದ್ಯೋಗ, ಆದಾಯ’: ಭಾರತದೊಂದಿಗಿನ ಮುಕ್ತ ವ್ಯಾಪಾರ ಒಪ್ಪಂದಕ್ಕೆ ನ್ಯೂಜಿಲೆಂಡ್ ಸಂಸತ್ ಅನುಮೋದನೆ
ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡುವ ಮೂಲಕ ಸಂಸತ್ತಿನ ಅನುಮೋದನೆಯನ್ನು ಸ್ವಾಗತಿಸಿದ್ದಾರೆ. ಈ ಒಪ್ಪಂದದಿಂದ ಭಾರತದ ಬೃಹತ್ ಗ್ರಾಹಕ ಮಾರುಕಟ್ಟೆಗೆ ಹೆಚ್ಚಿನ ಪ್ರವೇಶ ದೊರೆಯಲಿದ್ದು, ನ್ಯೂಜಿಲೆಂಡ್‌ನ ಆರ್ಥಿಕ ಬೆಳವಣಿಗೆಗೆ ನೆರವಾಗಲಿದೆ ಎಂದಿದ್ದಾರೆ.

ಶೂನ್ಯ ಸುಂಕ, ಉದ್ಯೋಗಾವಕಾಶ, ಕೃಷಿ ರಕ್ಷಣೆ: ನ್ಯೂಜಿಲೆಂಡ್ ಜೊತೆ ಮುಕ್ತ ವ್ಯಾಪಾರ ಒಪ್ಪಂದ, ಭಾರತ ಮಾತ್ರವಲ್ಲ, ಕರ್ನಾಟಕಕ್ಕೂ ಲಾಭ?
ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಮತ್ತು ನ್ಯೂಜಿಲೆಂಡ್‌ನ ವ್ಯಾಪಾರ ಮತ್ತು ಹೂಡಿಕೆ ಸಚಿವ ಟಾಡ್ ಮೆಕ್‌ಕ್ಲೇ ಅವರ ಸಮ್ಮುಖದಲ್ಲಿ ಈ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಲಾಯಿತು.

ಭಾರತ-ನ್ಯೂಜಿಲೆಂಡ್ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರಫ್ತು, MSMEಗಳಿಗೆ ಪ್ರಮುಖ ಉತ್ತೇಜನ; ವಸ್ತುಗಳಿಗೆ ಸುಂಕ-ಮುಕ್ತ ಪ್ರವೇಶ
ದೆಹಲಿಯ ಭಾರತ್ ಮಂಟಪದಲ್ಲಿ ಸಹಿ ಹಾಕಲಾಯಿತು. ಈ ಒಪ್ಪಂದವು ಭಾರತದ ರಫ್ತು ವಲಯ ಮತ್ತು ಸಣ್ಣ ಉದ್ದಿಮೆಗಳಿಗೆ (MSME) ದೊಡ್ಡ ಮಟ್ಟದ ಉತ್ತೇಜನ ನೀಡಲಿದೆ.

ಭಾರತದ ಬಗ್ಗೆ ಅಮೆರಿಕ ವಿದೇಶಾಂಗ ಸಚಿವರ ಹಗುರ ಹೇಳಿಕೆ: ಮೋದಿ, ಜೈಶಂಕರ್ ಕಾರಣ ಎಂದ ಪ್ರಿಯಾಂಕ್ ಖರ್ಗೆ!
ನರೇಂದ್ರ ಮೋದಿ ಹಾಗೂ ಜೈಶಂಕರ್ ಅವರ ವಿದೇಶಾಂಗ ನೀತಿಯೇ ಕಾರಣವಾಗಿದೆ. ಇದರಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ಅವಮಾನ ಅನುಭವಿಸುವಂತಾಗಿದೆ ಎಂದು ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

India-Israel ವಿಶೇಷ ತಂತ್ರಾತ್ಮಕ ಪಾಲುದಾರಿಕೆಗೆ ಮುದ್ರೆ; ಯುಪಿಐ, ಎಫ್‌ಟಿಎ ಮತ್ತು ಪ್ರಮುಖ ಖನಿಜಗಳ ಒಪ್ಪಂದ
ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಪ್ರತಿನಿಧಿ ಮಟ್ಟದ ಮಾತುಕತೆಗಳ ಬಳಿಕ, ಮೋದಿ ಅವರು ಈ ಸಂಬಂಧವನ್ನು ಕಾಲಪರೀಕ್ಷೆಯನ್ನು ಎದುರಿಸಿದ ಮತ್ತು ನಂಬಿಕೆ ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳ ಮೇಲೆ ಆಧಾರಿತವಾಗಿದೆ ಎಂದು ವರ್ಣಿಸಿದರು.

ಭಾರತ-ಐರೋಪ್ಯ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದ ಅಂತಿಮ: ಇದು 'Mother of All Deals'; ಪ್ರಧಾನಿ ಮೋದಿ ಶ್ಲಾಘನೆ; Video
ಗಣರಾಜ್ಯೋತ್ಸವದ ಸಂದರ್ಭದಲ್ಲಿ ವಿಶೇಷ ಅತಿಥಿಗಳಾಗಿ ಭಾರತಕ್ಕೆ ಬಂದಿರುವ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಮತ್ತು ಯುರೋಪಿಯನ್ ಆಯೋಗದ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಅವರ ಸಮ್ಮುಖದಲ್ಲಿ ಒಪ್ಪಂದ ಅಂತಿಮಗೊಳಿಸಲಾಯಿತು.

ಭಾರತ-ನ್ಯೂಜಿಲ್ಯಾಂಡ್ ಮುಕ್ತ ವ್ಯಾಪಾರ ಒಪ್ಪಂದ: 3 ತಿಂಗಳಲ್ಲಿ ಜಾರಿ; ಇದರಿಂದ ಲಾಭವೇನು?
ಭಾರತ-ನ್ಯೂಜಿಲ್ಯಾಂಡ್ ಮುಕ್ತ ವ್ಯಾಪಾರ ಬಗ್ಗೆ ಮಾತುಕತೆ ಆರಂಭಿಸಿದ ಸುಮಾರು ಒಂಬತ್ತು ತಿಂಗಳ ನಂತರ ಈ ಒಪ್ಪಂದವನ್ನು ಮಾಡಿಕೊಳ್ಳಲಾಯಿತು.

ಭಾರತ-ನ್ಯೂಜಿಲೆಂಡ್ 'ಮುಕ್ತ ವ್ಯಾಪಾರ ಒಪ್ಪಂದ' ಅಂತಿಮ: ಭಾರಿ ಪ್ರಮಾಣದ ಸುಂಕ ಕಡಿತ! Video
ಉಭಯ ರಾಷ್ಟ್ರಗಳ ವ್ಯಾಪಾರ ಒಪ್ಪಂದ ಅಂತಿಮವಾದ ನಂತರ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡಿದ್ದೇನೆ ಎಂದು ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲುಕ್ಸನ್ ತಿಳಿಸಿದ್ದಾರೆ.

Free Trade Agreement: ಶೀಘ್ರದಲ್ಲೇ ಇಂಗ್ಲೆಂಡ್ ನಲ್ಲಿ ಘಮಘಮಿಸಲಿದೆ ಮೈಸೂರು ಸ್ಯಾಂಡಲ್ ಸೋಪ್- ಹಟ್ಟಿ ಕಾಪಿ!
ಒಂದು ವೇಳೆ ಒಪ್ಪಂದ ಫಲಪ್ರದವಾದರೆ ಶೀಘ್ರದಲ್ಲೇ ಮೈಸೂರು ಸ್ಯಾಂಡಲ್ ಸೋಪ್, ಮೈಸೂರು ಸಿಲ್ಕ್ ಮತ್ತು ಚಿಕ್ಕಮಗಳೂರು ಕಾಫಿ ಯುನೈಟೆಡ್ ಕಿಂಗ್‌ಡಮ್ ತಲುಪಲಿದೆ.

