ವಿದೇಶಬಾಂಗ್ಲಾದೇಶ ಚುನಾವಣೆ ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆದಿಲ್ಲ: ಅಮೆರಿಕಾ ಹೇಳಿಕೆ
ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರ ಪಕ್ಷವು ಚುನಾವಣೆಯಲ್ಲಿ ಜಯಗಳಿಸಿದ ಬೆನ್ನಲ್ಲೇ ಅಲ್ಲಿ ಚುನಾವಣೆ ದಿನದಂದು ನಡೆದ ಹಿಂಸಾಚಾರ ಮತ್ತು ಅಕ್ರಮಗಳ ವರದಿಗಳ ಬಗ್ಗೆ ಅಮೆರಿಕ ಮತ್ತು ವಿಶ್ವಸಂಸ್ಥೆ ಕಳವಳ ವ್ಯಕ್ತಪಡಿಸಿವೆ.