ಮುಕ್ತಾಯ

ಲೋಕಸಭಾ ಚುನಾವಣೆ: ಪ್ರಧಾನಿ ಮೋದಿ ಪ್ರಚಾರ ಅಂತ್ಯ, 75 ದಿನದಲ್ಲಿ 200 ಕಾರ್ಯಕ್ರಮಗಳಲ್ಲಿ ಭಾಗಿ!
ಈ ಬಾರಿ ಲೋಕಸಭಾ ಚುನಾವಣೆಗಾಗಿ 75 ದಿನಗಳಲ್ಲಿ ರೋಡ್ ಶೋ, ರ‍್ಯಾಲಿ ಸೇರಿದಂತೆ 200 ಕ್ಕೂ ಹೆಚ್ಚು ಚುನಾವಣಾ ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡಿದ್ದರು.

ಅಮರನಾಥ ಯಾತ್ರೆ ಮುಕ್ತಾಯ: ಈ ಬಾರಿ 4.4 ಲಕ್ಷಕ್ಕೂ ಹೆಚ್ಚು ಯಾತ್ರಿಕರಿಂದ ಶಿವಲಿಂಗ ದರ್ಶನ
ಈ ವರ್ಷ ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿರುವ ಅಮರನಾಥ ಗುಹೆ ದೇಗುಲದಲ್ಲಿ 4.4 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳು ಪ್ರಾರ್ಥನೆ ಸಲ್ಲಿಸುವುದರೊಂದಿಗೆ 62 ದಿನಗಳ ವಾರ್ಷಿಕ ಅಮರನಾಥ ಯಾತ್ರೆ ಗುರುವಾರ ಮುಕ್ತಾಯಗೊಂಡಿದೆ.

ವಿರೋಧ ಪಕ್ಷದ ನಾಯಕನಿಲ್ಲದೆ 16ನೇ ವಿಧಾನಸಭೆಯ ಮೊದಲ ಅಧಿವೇಶನಕ್ಕೆ ತೆರೆ
16ನೇ ವಿಧಾನಸಭೆಯ ಮೊದಲ ಅಧಿವೇಶನಕ್ಕೆ ಇಂದು ತೆರೆ ಬಿದ್ದಿದೆ. ಈ ಅಧಿವೇಶನದಲ್ಲಿ ನೂತನ ಕಾಂಗ್ರೆಸ್ ಸರ್ಕಾರ ಹೊಸ ಬಜೆಟ್ ಮಂಡಿಸಿದೆ. ಹಾಗೆಯೇ ವಿರೋಧ ಪಕ್ಷದ ನಾಯಕನಿಲ್ಲದೆ ನಡೆದ ಅಧಿವೇಶನ ಹೊಸ ಇತಿಹಾಸಕ್ಕೂ ಕಾರಣವಾಗಿದೆ.

ಹಂಪಿಯಲ್ಲಿ ಮೂರು ದಿನಗಳಿಂದ ನಡೆದ ಜಿ-20 ಶೆರ್ಪಾ ಸಭೆ ಮುಕ್ತಾಯ
ಭಾರತೀಯ ನಿಯೋಗದ ಮುಖ್ಯಸ್ಥ (ಶೆರ್ಪಾ ಮುಖ್ಯಸ್ಥ) ಅಮಿತಾಭ್ ಕಾಂತ್ ಅಧ್ಯಕ್ಷತೆಯಲ್ಲಿ ಪಾರಂಪರಿಕ ತಾಣ ಹಂಪಿಯಲ್ಲಿ ನಡೆದ ಜಿ20 ಶೆರ್ಪಾ ಮೂರನೇ ಸಭೆ ಭಾನುವಾರ ಮುಕ್ತಾಯಗೊಂಡಿತು.

ಸಂಸತ್ ಮುಂಗಾರು ಅಧಿವೇಶನ: ಒಂದು ವಾರ ಮುಂಚಿತವಾಗಿ ಮುಗಿಯುವ ಸಾಧ್ಯತೆ
ಈ ಬಾರಿಯ ಸಂಸತ್ ಮುಂಗಾರು ಅಧಿವೇಶನ ಒಂದು ವಾರ ಮುಂಚಿತವಾಗಿ ಡಿಸೆಂಬರ್ 23ಕ್ಕೆ ಮುಕ್ತಾಯವಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ಮಂಗಳವಾರ ತಿಳಿಸಿವೆ.

ಕ್ಲೈಮ್ಯಾಕ್ಸ್ ಶೂಟಿಂಗ್ ಮುಗಿಸಿದ ಕೆಜಿಎಫ್ 2 ಚಿತ್ರತಂಡ: ಸಂಜಯ್ ದತ್ ಗೆ ಪ್ರಶಾಂತ್ ನೀಲ್ ಬೀಳ್ಕೊಡುಗೆ
ಸುಮಾರು ಎರಡು ವರ್ಷಗಳಿಂದ ಚಿತ್ರೀಕರಣ ಮಾಡುತ್ತಿದ್ದ ಕೆಜಿಎಫ್ 2 ಸಿನಿಮಾ ತಂಡ ಇದೀಗ ಕ್ಲೈಮ್ಯಾಕ್ಸ್ ಚಿತ್ರೀಕರಣವನ್ನು ಯಶಸ್ವಿಯಾಗಿ ಮುಗಿಸಿದೆ.

ಸ್ಪಾಟ್ ಫಿಕ್ಸಿಂಗ್: ಶ್ರೀಶಾಂತ್ ನಿಷೇಧ ಶಿಕ್ಷೆ ಅವಧಿ ಮುಕ್ತಾಯ
ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಸಿಲುಕಿದ ಭಾರತ ತಂಡದ ವೇಗದ ಬೌಲರ್ ಎಸ್. ಶ್ರೀಶಾಂತ್ ಅವರ ಏಳು ವರ್ಷಗಳ ನಿಷೇಧ ಶಿಕ್ಷೆ ಅವಧಿ ಭಾನುವಾರ ಕೊನೆಗೊಂಡಿದೆ.

ಸಂವಿಧಾನದ ಮೇಲಿನ ಚರ್ಚೆ ಮುಕ್ತಾಯ, 8 ದಿನ 36 ಸದಸ್ಯರಿಂದ 25 ಗಂಟೆ ಚರ್ಚೆ!
ಕಳೆದ ಎಂಟು ದಿನಗಳಿಂದ ವಿಧಾನ ಪರಿಷತ್ ನಲ್ಲಿ ನಡೆಯುತ್ತಿದ್ದ ಭಾರತ ಸಂವಿಧಾನದ ಮೇಲಿನ ಚರ್ಚೆ ಗುರುವಾರ ಮುಕ್ತಾಯಗೊಂಡಿದೆ, ಒಟ್ಟು 36 ಸದಸ್ಯರು ಚರ್ಚೆಯಲ್ಲಿ ಪಾಲ್ಗೊಂಡಿದ್ದು 25.33 ಗಂಟೆಗಳ ಕಾಲ ಚರ್ಚೆ ನಡೆಯಿತು.

ದಿ ಎಂಡ್: 1500 ಸಂಚಿಕೆ ಪೂರೈಸಿ ಕೊನೆಗೂ ಮುಕ್ತಾಯಗೊಂಡ ಅಗ್ನಿಸಾಕ್ಷಿ!
ಕಲರ್ಸ್ ಕನ್ನಡ ಚಾನೆಲ್ ನಲ್ಲಿ ಪ್ರಸಾರವಾಗುತ್ತಿದ್ದ 'ಅಗ್ನಿಸಾಕ್ಷಿ' ಧಾರಾವಾಗಿ ಕೊನೆಗೂ ಮುಕ್ತಾಯಗೊಂಡಿದೆ. ಅಪಾರ ಪ್ರಮಾಣದಲ್ಲಿ ಜನಪ್ರಿಯತೆ ಗಳಿಸಿದೆ ಈ ಧಾರಾವಾಹಿಯ ಸನ್ನಿಧಿ- ಸಿದ್ಧಾರ್ಥ್ ಜೋಡಿ ಸಿಕ್ಕಾಪಟ್ಟೆ ಫೇಮಸ್ ಆಗಿತ್ತು. 1500 ಸಂಚಿಕೆಗಳನ್ನು ಯಶಸ್ವಿಯಾಗಿ ಪೂರೈಸಿ ಮುಕ್ತಾಯಗೊಂಡಿದೆ

