ಮುಕ್ತಾರ್ ಅನ್ಸಾರಿ

ಜೈಲಿನಲ್ಲಿದ್ದ ಗ್ಯಾಂಗ್ಸ್ಟರ್, ರಾಜಕಾರಣಿ ಮುಕ್ತಾರ್ ಅನ್ಸಾರಿ ನಿಧನ
ಜೈಲಿನಲ್ಲಿದ್ದ ಗ್ಯಾಂಗ್ಸ್ಟರ್, ರಾಜಕಾರಣಿ ಮುಕ್ತಾರ್ ಅನ್ಸಾರಿ ಹೃದಯಾಘಾತದಿಂದ ಇಂದು ನಿಧನರಾದರು.

ಅವಧೇಶ್ ರಾಯ್ ಹತ್ಯೆ ಪ್ರಕರಣ: ಮುಖ್ತಾರ್ ಅನ್ಸಾರಿ ತಪ್ಪಿತಸ್ಥ: ವಾರಾಣಸಿ ಕೋರ್ಟ್ ಮಹತ್ವದ ತೀರ್ಪು
ಅವಧೇಶ್ ರಾಯ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮುಖ್ತಾರ್ ಅನ್ಸಾರಿ ತಪ್ಪಿತಸ್ಥ ಎಂದು ವಾರಾಣಸಿ ಕೋರ್ಟ್ ಸೋಮವಾರ ಮಹತ್ವದ ತೀರ್ಪು ನೀಡಿದೆ.

2009ರ ಕೊಲೆ ಯತ್ನ ಪ್ರಕರಣ: ಮುಕ್ತಾರ್ ಅನ್ಸಾರಿ ಖುಲಾಸೆಗೊಳಿಸಿದ ಕೋರ್ಟ್
2009 ರ ಕೊಲೆ ಯತ್ನ ಪ್ರಕರಣದಲ್ಲಿ ಉತ್ತರ ಪ್ರದೇಶದ ದರೋಡೆಕೋರ-ರಾಜಕಾರಣಿ ಮುಕ್ತಾರ್ ಅನ್ಸಾರಿ ಅವರನ್ನು ಗಾಜಿಪುರದ ನ್ಯಾಯಾಲಯ ಬುಧವಾರ ಖುಲಾಸೆಗೊಳಿಸಿದೆ.

