ಮುಕ್ತಾರ್ ಅಬ್ಬಾಸ್ ನಖ್ವಿ

ಕೇಂದ್ರ ಸರ್ಕಾರದಿಂದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗಿಫ್ಟ್!
ಮುಂದಿನ 5 ವರ್ಷಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ 5 ಕೋಟಿ ವಿದ್ಯಾರ್ಥಿಗಳಿಗೆ ನರೇಂದ್ರ ಮೋದಿ ಸರ್ಕಾರ ವಿವಿಧ ರೀತಿಯ ವಿದ್ಯಾರ್ಥಿ ವೇತನಗಳನ್ನು ನೀಡುವುದಾಗಿ ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.

ಅಜ್ಮೀರ್ ಶರೀಫ್ ನಲ್ಲಿ ಪ್ರಧಾನಿ ಪರವಾಗಿ ನಖ್ವಿ ಅವರಿಂದ 'ಚಾದರ್' ಸಮರ್ಪಣೆ
ಖ್ವಾಜ ಮೊಯಿನುದ್ದೀನ್ ಚಿಸ್ತಿ ದರ್ಗಾದಲ್ಲಿ 807ನೇ ವಾರ್ಷಿಕ ಉರುಸ್ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪರವಾಗಿ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಬುಧವಾರ 'ಚಾದರ್' ಸಮರ್ಪಿಸಿದರು.

ತ್ರಿವಳಿ ತಲಾಕ್ ಚರ್ಚೆ: ಸಂವಿಧಾನದಂತೆ ಸರ್ಕಾರ ನಡೆಯುತ್ತಿದೆ, ಶರಿಯಾ ಕಾನೂನಿನಂತಲ್ಲ- ಕೇಂದ್ರ ಸಚಿವ ನಖ್ವಿ
ಇತ್ತೀಚಿಗೆ ಕೆಲವು ಜನ ಫತ್ವಾ ಅಂಗಡಿಗಳನ್ನೇ ತೆರೆದಿದ್ದಾರೆ. ಆದರೆ ದೇಶ ಸಂವಿಧಾನದ ಆಧಾರದ ಮೇಲೆ ನಡೆಯುತ್ತಿದೆ...

ಎಲ್ಲರನ್ನೂ ಒಳಗೊಂಡ ದೇಶದ ಬೆಳವಣಿಗೆಗೆ ಪ್ರಧಾನಿ ಮೋದಿ ಶ್ರಮಿಸುತ್ತಿದ್ದಾರೆ: ಮುಕ್ತಾರ್ ಅಬ್ಬಾಸ್ ನಖ್ವಿ
ಜಾತಿ, ಧರ್ಮಗಳನ್ನು ಹೊರತುಪಡಿಸಿ ಎಲ್ಲರನ್ನೂ ಒಳಗೊಂಡ ದೇಶದ ಬೆಳವಣಿಗೆಗೆ ...

ಪ್ರಸಕ್ತ ವರ್ಷದಿಂದ ಹಜ್ ಯಾತ್ರಿಕರ ಸಬ್ಸಿಡಿ ರದ್ದು: ಮುಕ್ತಾರ್ ಅಬ್ಬಾಸ್ ನಖ್ವಿ
ಹಜ್ ಯಾತ್ರಿಕರಿಗೆ ನೀಡಲಾಗುತ್ತಿದ್ದ ಸಬ್ಸಿಡಿಯನ್ನು ಪ್ರಸಕ್ತ ವರ್ಷದಿಂದ ನಿಲ್ಲಿಸಲಾಗಿದೆ ಎಂದು ಕೇಂದ್ರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಮುಕ್ತಾರ್...

ಭಾರತ ಜಾತ್ಯಾತೀತ ರಾಷ್ಟ್ರ, ಸರ್ಕಾರ ಇಸ್ಲಾಮಿಕ್ ಬ್ಯಾಂಕಿಂಗ್ ಪ್ರಾರಂಭಿಸುವುದಿಲ್ಲ: ಸಚಿವ ನಖ್ವಿ
ಇಸ್ಲಾಮಿಕ್ ಬ್ಯಾಂಕಿಂಗ್ ಪ್ರಾರಂಭಿಸುವ ಉದ್ದೇಶ ಭಾರತ ಸರ್ಕಾರಕ್ಕೆ ಇಲ್ಲ ಎಂದು ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.

ಅಲ್ಪಸಂಖ್ಯಾತರೂ ಸೇರಿ ಎಲ್ಲಾ ವರ್ಗದವರಿಗೂ ಎನ್ ಡಿಎ ಕೆಲಸ ಮಾಡಿದೆ: ಸಚಿವ ನಖ್ವಿ
ಎನ್ ಡಿಎ ಸರ್ಕಾರ ಅಲ್ಪಸಂಖ್ಯಾತರೂ ಸೇರಿದಂತೆ ಎಲ್ಲಾ ವರ್ಗದವರಿಗೂ ಸಹಕಾರಿಯಾಗುವಂತಹ ಕೆಲಸ ಮಾಡಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಪರವಾಗಿ ಅಜ್ಮೀರ್ ದರ್ಗಾಗೆ ಚಾದರ್ ಅಪಿಸಲಿರುವ ನಖ್ವಿ
ಶಾಂತಿ ಮತ್ತು ಸೌಹಾರ್ದೆತಯ ಸಂದೇಶದೊಂದಿಗೆ ಪ್ರಧಾನಿ ನರೇಂದ್ರ ಮೋದಿ ತಾವು ಅಜ್ಮೀರ್ ದರ್ಗಾಗೆ ಸಲ್ಲಿಸಲಿರುವ ಚಾದರ್ ನ್ನು ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿಗೆ ಹಸ್ತಾಂತರಿಸಿದ್ದಾರೆ.

ಹತಾಶೆಯಿಂದಾಗಿ ಪಾಕ್ ಸೇನೆ ಭಾರತದತ್ತ ಗುಂಡಿನ ದಾಳಿ ನಡೆಸುತ್ತಿದೆ: ನಖ್ವಿ
ಅಂತಾರಾಷ್ಟ್ರೀಯ ಗಡಿರೇಖೆಯಲ್ಲಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿ ಭಾರತದತ್ತ ಗುಂಡಿನ ದಾಳಿ ನಡೆಸುತ್ತಿರುವುದು ಪಾಕಿಸ್ತಾನದ...

